
ಬೆಂಗಳೂರು: ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 58 ನೇ ಸಭೆ – ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ.

ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 58 ನೇ ಸಭೆ ಜರುಗಿತು. ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ರ್ ನಿರಾಣಿ , ವಸತಿ ಸಚಿವ ವಿ.ಸೋಮಣ್ಣ, ಉನ್ನತ ಶಿಕ್ಷಣ ಸಚಿವ ಅಶ್ವಥನರಾಯನ್ ಸಿ ನ್, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ. ಎಸ್. ಎನ್. ಪ್ರಸಾದ್, ಅಭಿವೃದ್ಧಿ ಆಯುಕ್ತೆ ಹಾಗೂ ಅಪರ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ವಾಣಿಜ್ಯ, ಕೈಗಾರಿಕೆ ಹಾಗೂ ಐ.ಟಿ. ಬಿ.ಟಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ: ಇ. ವಿ. ರಮಣರೆಡ್ಡಿ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್ (C E O – HIND SAMACHAR)

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.