ಸಾಗರ: ಸಾಗರಕ್ಕೆ ರಾಕಿಂಗ್ ಸ್ಟಾರ್ ಆಗಿ ಎಂಟ್ರಿ ನೀಡಿದ ಗೋಪಾಲ ಕೃಷ್ಣ ಬೇಳೂರು. ಇಂದು ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯಾಗಿ ಆಯ್ಕೆಗೊಂಡ ಗೋಪಾಲಕೃಷ್ಣ ಬೇಳೂರು ಅವರನ್ನು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅವರ ಅಭಿಮಾನಿ ಬಳಗದವರು ಅವರನ್ನು ಅದ್ದೂರಿಯಾಗಿ ಸ್ವಾಗತಿಸಿ...

ಧೃವನಾರಾಯಣ ಅವರ ಶ್ರದ್ದಾಂಜಲಿ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾತುಗಳು. ನಾನು ನನ್ನ ಸಹೋದರ ಆರ್. ಧೃವನಾರಾಯಣ ಅವರಿಗೆ ಇಂದು ಈ ವೇದಿಕೆಯಲ್ಲಿ ನುಡಿ ನಮನ ಸಲ್ಲಿಸುವುದಿಲ್ಲ. ಮೇ 17 ರ ನಂತರ ಅವರ ಬದುಕು, ಭಾವನೆ,...

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ: ಇಂದಿನಿಂದಲೇ ನೀತಿ ಸಂಹಿತೆ ಜಾರಿ ಸಾಧ್ಯತೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ಇಂದು (ಮಾರ್ಚ್ 29) ದಿನಾಂಕ ಪ್ರಕಟವಾಗಲಿದೆ. ಇದರಿಂದ ಇಂದಿನಿಂದಲೇ ನೀತಿ ಸಂಹಿತೆ(Code Of conduct)...

ರಶ್ಮಿಕಾ ಮಂದಣ್ಣ ಜೊತೆ ನಿತಿನ್ ಹೊಸ ಚಿತ್ರಕ್ಕೆ ಚಿರಂಜೀವಿ ಕ್ಲಾಪ್ ಮಾಡಿದರು. ಶ್ಮಿಕಾ ಮಂದಣ್ಣ ನಟ ನಿತಿನ್ ಜೊತೆ ಮತ್ತೊಮ್ಮೆ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಇವರಿಬ್ಬರ ಹೊಸ ಚಿತ್ರದ ಮುಹೂರ್ತವನ್ನು ಮೆಗಾಸ್ಟಾರ್ ಚಿರಂಜೀವಿ ಕ್ಲಾಪ್ ಮಾಡಿದರು. ಭೀಷ್ಮಾ...

ಬೆಂಗಳೂರು: ಜನೋಪಯೋಗಿ ಮಾಹಿತಿ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ಸಮಾಜ‌ ಸುಧಾರಣೆಯಲ್ಲಿ ಮುದ್ರಣ ಹಾಗೂ ಎಲೆಕ್ಟ್ರಾನಿಕ್ ಮಾಧ್ಯಮಗಳ ಪಾತ್ರ ಅತ್ಯಂತ ಪ್ರಮುಖವಾಗಿದೆ. ಪತ್ರಕರ್ತರ ವೃತ್ತಿಗೆ ಅನುಕೂಲವಾಗುವಂತಹ ಲ್ಯಾಪ್‌ಟಾಪ್, ಕ್ಯಾಮೆರಾ ಮತ್ತಿತರ ಅಗತ್ಯ ಸಲಕರಣೆಗಳನ್ನು ಸರಕಾರದ ವತಿಯಿಂದ...

ಅಮೆರಿಕ: ಶಾಲೆಯ ಮೇಲೆ ದುಷ್ಕರ್ಮಿಗಳ ಗುಂಡಿನ ದಾಳಿಗೆ ಮೂವರು ವಿದ್ಯಾರ್ಥಿಗಳು ಸೇರಿ 6 ಮಂದಿ ಮೃತ್ಯು. ಅಮೆರಿಕದ ನ್ಯಾಶ್ವಿಲ್ಲೆ ನಗರದ ಖಾಸಗಿ ಕ್ರಿಶ್ಚಿಯನ್ ಶಾಲೆಯಲ್ಲಿ ದುಷ್ಕರ್ಮಿಗಳಿಂದ ನಡೆದ ಗುಂಡಿನ ದಾಳಿಯಲ್ಲಿ 3 ವಿದ್ಯಾರ್ಥಿಗಳು ಸೇರಿದಂತೆ 6 ಜನರು...

ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಬಂಧನ. ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಡಾಳ್‌ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಕೆಲವೇ ಗಂಟೆಗಳಲ್ಲಿ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿಗೆ ಬರುವಾಗ ತುಮಕೂರಿನ ಕ್ಯಾತಸಂದ್ರ ಟೋಲ್‌ ಬಳಿ ಪೊಲೀಸರು...