ರಾಗಿ ಬೆಳೆಗಾರರ ಸಮಸ್ಯೆ ತಕ್ಷಣ ಬಗೆಹರಿಸಲು ಮುಖ್ಯಮಂತ್ರಿ ಸೂಚನೆ. ಬೆಂಗಳೂರು: ಮೇ 31: ರಾಗಿ ಬೆಳೆಗಾರರಿಗೆ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸಮರ್ಪಕವಾಗಿ ಹಣ ಪಾವತಿಯಾಗದೆ ಇರುವ ಸಮಸ್ಯೆಯನ್ನು ತಕ್ಷಣ ಬಗೆಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದರು....
ಎಲ್ಲಾ ಐದು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ : ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಭೆ ನಡೆಸಿದರು. ಬೆಂಗಳೂರು:ಐದು ಗ್ಯಾರೆಂಟಿಗಳನ್ನು ಯೋಜನೆಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ತೀರ್ಮಾನಿಸಿದ್ದು, ಜೂನ್ 2 ರಂದು ನಡೆಯಲಿರುವ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ...
ಬೆಂಗಳೂರು ಸೇರಿದಂತೆ ಎಂಟು ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ. ಬೆಂಗಳೂರು ಸೇರಿದಂತೆ ಎಂಟು ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದ್ದು ,ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.ದಕ್ಷಿಣ ಕನ್ನಡ ,ಉತ್ತರ ಕನ್ನಡ ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಚಿಕ್ಕಮಗಳೂರು ,ಹಾಸನ...
ಜಲ ಸಂಪನ್ಮೂಲ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ನೀಡಿದ ಸಲಹೆ ಸೂಚನೆಗಳು. ಕೇಂದ್ರದಿಂದ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಅನುಮತಿ ತರುವುದೇ ನಾನು ನಿಮಗೆ ನೀಡುತ್ತಿರುವ ಗುರಿ. ಮೇಕೆದಾಟು, ಮಹದಾಯಿ ಯೋಜನೆಗಳನ್ನು ಆದ್ಯತೆ...
ಶಾಸಕ ಗೋಪಾಲಕೃಷ್ಣ ಬೇಳೂರ್ ಗೆ ಸನ್ಮಾನ. ಸಾಗರ : ಪ್ರೆಸ್ ಟ್ರಸ್ಟ್ ಆಫ್ ಸಾಗರ ಮತ್ತು ಸಾಗರ ಕಾರ್ಯನಿರತ ಪತ್ರಕರ್ತರ ಸಂಘ ಸಾಗರ. ಇಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಇವರನ್ನು ಸಾಗರದ ಅಣಲೇಕೊಪ್ಪದ ಪತ್ರಿಕಾ ಭವನ...
ಕೊಳ್ಳೇಗಾಲ ಮತ್ತು ಟಿ.ನರಸೀಪುರ ಮುಖ್ಯ ರಸ್ತೆಯಲ್ಲಿನ ಕುರುಬೂರು ಗ್ರಾಮದ ಪಿಂಜರ ಪೋಲ್ ಎಂಬಲ್ಲಿ ಭೀಕರ ಅಪಘಾತ. ಖಾಸಗಿ ಬಸ್ ಮತ್ತು ಇನೋವಾ ಕಾರು ನಡುವೆ ಅಪಘಾತ ಸಂಭವಿಸಿದೆ. ಸೋಮವಾರ ಮಧ್ಯಾಹ್ನ ಟಿ.ನರಸೀಪುರ ಮುಖ್ಯ ರಸ್ತೆಯ ಕುರುಬೂರು ಗ್ರಾಮದ...
ರಸ್ತೆಯ ತುದಿ ಭಾಗವನ್ನ ಸರಿಪಡಿಸಿ. ಸಾಗರ:ನಗರದ ರಾಷ್ಟ್ರೀಯ ಹೆದ್ದಾರಿ 206 ಸಂಪರ್ಕಿಸುವ ಬೆಳಲಮಕ್ಕಿಯ 1ನೇಮುಖ್ಯ ರಸ್ತೆಯ ಪರಿಸ್ಥಿತಿ ನೋಡಿದರೆ ಅಧಿಕಾರಿಗಳ ಬೇಜವಾಬ್ದಾರಿತನ ಸಾರ್ವಜನಿಕರ ಕಣ್ಣಿಗೆ ರಾಚು ವಂತಿದೆ. ಕಳೆದ ಎರಡು ತಿಂಗಳ ಹಿಂದೆ ಅಗೆದ ಹೆದ್ದಾರಿ ಅಗಲೀಕರಣ...
ಬಿಬಿಎಂಪಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗೋಷ್ಠಿ ಯಲ್ಲಿ ಮಾತನಾಡಿದ್ದಾರೆ. ಕರಪ್ಷನ್ ಫ್ರೀ ಕಾರ್ಪೋರೇಶನ್, ಜನಸ್ನೇಹಿ ಕಾರ್ಪೋರೇಶನ್ ನಿರ್ಮಾಣ ನಮ್ಮ ಸಂಕಲ್ಪ. ಬೆಂಗಳೂರು ಅಭಿವೃದ್ಧಿ ಆಗಬೇಕು. ಅದಕ್ಕೆ ಶ್ರಮಿಸಬೇಕು. ಮುಂದಿನ ನಾಲ್ಕು ತಿಂಗಳು ಮಳೆಗಾಲದಲ್ಲಿ ಜನರಿಗೆ ತೊಂದರೆ...
ಯಶಸ್ವಿ ಪ್ರದರ್ಶನ ಕಾಣುತಿರುವ ಡೇರ್ ಡೆವಿಲ್ ಮುಸ್ತಾಫಾ ಸಿನಿಮಾ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ನಟ ಡಾಲಿ ಧನಂಜಯ್ ರವರ ಜೊತೆ ಸಿನಿಮಾ ವೀಕ್ಷಿಸಿದರು. ಮೈಸೂರಿನ ಜಯಲಕ್ಷ್ಮೀಪುರಂ ನಲ್ಲಿರುವ ಡಿ.ಆರ್.ಸಿ ಗೆ ಆಗಮಿಸಿದ ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಡಾಲಿ...
ತನ್ವೀರ್ ಸೇಠ್ ಗೆ ತಪ್ಪಿದ ಸಚಿವ ಸ್ಥಾನ. ಎನ್.ಆರ್ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಹಾಗೂಅಭಿಮಾನಿಗಳಿಗೆ ನಿರಾಸೆ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ. ಕಾಂಗ್ರೆಸ್ ಮುಖಂಡ ಎಂ.ರಸೂಲ್ ನೇತ್ರತ್ವದಲ್ಲಿ ಪ್ರತಿಭಟನೆ ಮೈಸೂರು ಗಾಂಧಿ ವೃತ್ತದಲ್ಲಿ ನಡೆದ...