
ಸಾಗರ: ಬ್ರಾಹ್ಮಣ ಸಮಾಜದ ಹಿತೈಷಿಗಳು, ಅಭಿಮಾನಿಗಳು ಆಯೋಜಿಸಿದ್ದ ಸಭೆಯಲ್ಲಿ ಪಾಲ್ಗೊಂಡ ಹೆಚ್.ಹಾಲಪ್ಪ.

ಸಾಗರದ ಸೌಪರ್ಣಿಕ ಹೋಟೆಲ್ ನಲ್ಲಿ, ಸಾಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬ್ರಾಹ್ಮಣ ಸಮಾಜದ ಹಿತೈಷಿಗಳು, ಅಭಿಮಾನಿಗಳು ಆಯೋಜಿಸಿದ್ದ ಸಭೆಯಲ್ಲಿ ಪಾಲ್ಗೊಂಡು, ಅಭಿವೃದ್ಧಿ ವಿಷಯಗಳ ಬಗ್ಗೆ ಚರ್ಚಿಸಿದರು.

ಶಾಸಕರ ಅಭಿವೃದ್ಧಿ ಕಾರ್ಯವನ್ನು ಮೆಚ್ಚಿ ಚುನಾವಣೆಯಲ್ಲಿ ಸಂಪೂರ್ಣ ಬೆಂಬಲ ನೀಡುವ ನಿರ್ಣಯವನ್ನು ಸಮಾಜದವರು ತಿಳಿಸಿದರು. ಕೆ.ಸಿ ದ್ಯಾವಪ್ಪ, ಹರನಾಥ ರಾವ್, BC ಲಕ್ಷ್ಮೀನಾರಾಯಣ, U.H ರಾಮಪ್ಪ, ಕೋಡೂರು ವಿಜೇಂದ್ರ ರಾವ್, TS ರಾಘವೇಂದ್ರ, ಸಮಾಜದ ಮುಖಂಡರು, ಹಿರಿಯರು ಉಪಸ್ಥಿತರಿದ್ದರು.

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್ ಇಂಟೆರ್ ನ್ಯಾಷನಲ್ (Cem-Tech International Construction). ಸಂಪರ್ಕಿಸಿ :- Mob: 9880432555, Off: 08183226655.