ಶ್ರೀ ನರೇಂದ್ರ ಮೋದಿ ಜೀ ಯವರ ನೇತೃತ್ವದ ಕೇಂದ್ರ ಸರ್ಕಾರ 9 ವರ್ಷ – ಮಾಜಿ ಸಚಿವರಾದ ಹೆಚ್.ಹಾಲಪ್ಪ

ಶ್ರೀ ನರೇಂದ್ರ ಮೋದಿ ಜೀ ಯವರ ನೇತೃತ್ವದ ಕೇಂದ್ರ ಸರ್ಕಾರ 9 ವರ್ಷ – ಮಾಜಿ ಸಚಿವರಾದ ಹೆಚ್.ಹಾಲಪ್ಪ

ಇಂದು (18-06-2023) ಮಾಜಿ ಸಚಿವರಾದ ಹೆಚ್.ಹಾಲಪ್ಪ ನವರು, ಸನ್ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಜೀ ಯವರ ನೇತೃತ್ವದ ಕೇಂದ್ರ ಸರ್ಕಾರ 9 ವರ್ಷ ಪೂರೈಸಿದ ಹಿನ್ನೆಯಲ್ಲಿ ಶಿವಮೊಗ್ಗದ ಪ್ರೇರಣಾ ಕನ್ವೆನ್ಷನ್ ಹಾಲ್ ನಲ್ಲಿ ಆಯೋಜಿಸಿದ್ದ, “ಜನಸಭೆ” ಸಾರ್ವಜನಿಕರ ಹಾಗೂ ಕಾರ್ಯಕರ್ತರ ಸಮಾವೇಶಕ್ಕೆ ಆಗಮಿಸಿದ ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸಂಸದೀಯ ಮಂಡಳಿ ಸದಸ್ಯರಾದ ಬಿ.ಎಸ್ ಯಡಿಯೂರಪ್ಪ ನವರನ್ನು ಸ್ವಾಗತಿಸಿ, ಆಶೀರ್ವಾದ ಪಡೆದರು.

ಮಾಜಿ ಉಪಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ ನವರು, ಸಂಸದರಾದ ಬಿ.ವೈ ರಾಘವೇಂದ್ರ ರವರು, ಶಾಸಕರಾದ ಆರಗ ಜ್ಞಾನೇಂದ್ರ ರವರು, ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *