
ನಿಟ್ಟೂರಿನ ಪಾರಂಪರಿಕ ಕೃಷಿ ಮತ್ತು ತರಬೇತಿ ಕಾರ್ಯಕ್ರಮ ಉದ್ಘಾಟನೆ-ಶ್ರೀ ಗೋಪಾಲಕೃಷ್ಣ ಬೇಳೂರು.

ಇಂದು ಶಾಸಕರಾದ ಶ್ರೀ ಗೋಪಾಲಕೃಷ್ಣ ಬೇಳೂರು ರವರು ನಿಟ್ಟೂರಿನ ರಾಮೇಶ್ವರ ಸಭಾಭವನದಲ್ಲಿ, ಶೋಧ ಫಾರ್ಮರ್ಸ್ ಪ್ರೊಡ್ಯೂಸರ್ ಕಂಪನಿ ಇವರ ಸಹಯೋಗದೊಂದಿಗೆ ಪಾರಂಪರಿಕ ಕೃಷಿ ವಿಕಾಸ ಯೋಜನೆಯಡಿಯಲ್ಲಿ ” ಪರಂಪರಾಗತ ಕೃಷಿ ಮಹತ್ವ ” ತರಬೇತಿ ಕಾರ್ಯಕ್ರಮ ವನ್ನು ಉದ್ಘಾಟಿಸಿದರು
ರೈತರು ಕೃಷಿಯಲ್ಲಿ ಸಾವಯುವ ಪದ್ದತಿ ಜೊತೆಗೆ ತಾಂತ್ರಿಕ ವಿಧಾನಗಳ ಅಳವಡಿಕೆ ಮಾಡುವುದರಿಂದ ಲಾಭದಾಯಕ ಮತ್ತು ರೈತರು ಒಂದು ಬೆಳೆಗೆ ಅವಲಂಬಿತವಾಗದೆ ಕಾಲಕ್ಕೆ ತಕ್ಕಂತೆ ಸಮ್ಮಿಶ್ರ ಕೃಷಿ ಪದ್ದತಿ ಅನುಸರಿಸುವುದು ಉತ್ತಮ ಎಂದು ತಿಳಿಸಿದರು.
ಇದೇ ಕಾರ್ಯಕ್ರಮದಲ್ಲಿ ತಜ್ಞರಿಂದ ಪಾರಂಪರಿಕ ಕೃಷಿ ಬಗ್ಗೆ, ಹಾಗೂ ಮಲೆನಾಡಿನೆಲ್ಲಡೆ ವ್ಯಾಪಕವಾಗಿ ಹರಡುತ್ತಿರುವ ಎಲೆ ಚುಕ್ಕೆ ರೋಗದ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು.

ಶಿವಾ ಮೋಟರ್ಸ್
ಮುಖ್ಯ ಕಛೇರಿ :ನo 356/10/ಸಿ, ವೈಕುಂಠಧಾಮ ಪಕ್ಕದಲ್ಲಿ, ಹಳೆ ಪಿ. ಬಿ. ರಸ್ತೆ, ದಾವಣಗೆರೆ -577006. ಶಾಖೆ : ವೀರ ರಾಣಿ ಕೆಳದಿ ಚೆನ್ನಮ್ಮ ರಸ್ತೆ, ಶುಭ ಮಂಗಳ ಕಲ್ಯಾಣ ಮಂಟಪ ಹತ್ತಿರ, ವಿನೋಭಾ ನಗರ, ಶಿವಮೊಗ್ಗ -577304. Mob: + 91 7259433400 .8182350116