ಕೇಂದ್ರದಿಂದ ಬರ ಪರಿಹಾರ ಬಂದಿಲ್ಲ, ದನಿ ಎತ್ತಿದ್ದಾರಾ ಬಿಜೆಪಿಯವರು : ಡಿಕೆಶಿ

ಕೇಂದ್ರದಿಂದ ಬರ ಪರಿಹಾರ ಬಂದಿಲ್ಲ, ದನಿ ಎತ್ತಿದ್ದಾರಾ ಬಿಜೆಪಿಯವರು : ಡಿಕೆಶಿ

ಕಲಬುರಗಿ:ಕೇಂದ್ರದಿಂದ ರಾಜ್ಯ ಸರ್ಕಾರಕ್ಕೆ ಬರಬೇಕಾದ ಬರಪರಿಹಾರ ಬಂದಿಲ್ಲ.ಈ ಬಗ್ಗೆ ಬಿಜೆಪಿಯವರು ಕೇಂದ್ರದ ವಿರುದ್ಧ ದನಿ ಎತ್ತಿದ್ದಾರಾ ಅಂತ DCM ಡಿಕೆ ಶಿವಕುಮಾರ್ ಪ್ರಶ್ನೆ ಮಾಡಿ ಮಾಡಿದ್ದಾರೆ. ಕಲಬುರಗಿಯಲ್ಲಿಂದು ಮಾತನಾಡಿದ ಡಿಕೆಶಿ ಸರ್ಕಾರಕ್ಕೆ ಆಗ್ತಿರೋ ಅನ್ಯಾಯದ ವಿರುದ್ಧ ದೆಹಲಿಯಲ್ಲಿ ಫೆಬ್ರವರಿ 7 ರಂದು ಸಿಎಂ ನೇತ್ರತ್ವದಲ್ಲಿ ಪ್ರತಿಭಟನೆ ಮಾಡ್ತಿದ್ದೇವೆ.ಬಿಜೆಪಿಯವರು ಯಾವತ್ತೂ ದನಿ ಎತ್ತಿಲ್ಲ ಅಂತ ಹೇಳಿದರು.

ವರದಿ :ನಂದಿನಿ ಮೈಸೂರು

https://whatsapp.com/channel/0029VaA61PAC6ZvhcEyEjS0S To Join Hind- Samachar What’s up Channel click the above link

ಕೇವಲ ಐದು ತಿಂಗಳ ಕಾಲಾವಧಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಸಾರ್ಹ ಕಂಪನಿ .ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್ – ಟೆಕ್ ಇಂಟರ್ ನ್ಯಾಷನಲ್(cem-tech international construction).ಸಂಪರ್ಕಿಸಿ: 9916432555 ,9986432555

Leave a Reply

Your email address will not be published. Required fields are marked *