
ಶಿವಮೊಗ್ಗ: ದುಷ್ಕರ್ಮಿಗಳಿಂದ ನಡೆದ ಯುವ ಕಾರ್ಯಕರ್ತ ಹರ್ಷ ಹತ್ಯೆ ಖಂಡನೀಯ – ಬಿ ಎಸ್ ಯಡಿಯೂರಪ್ಪ.

ಶಿವಮೊಗ್ಗದಲ್ಲಿ ದುಷ್ಕರ್ಮಿಗಳಿಂದ ನಡೆದ ಯುವ ಕಾರ್ಯಕರ್ತ ಹರ್ಷ ಹತ್ಯೆ ಖಂಡನೀಯ. ಇಂತಹ ಘಟನೆಗಳು ಎಲ್ಲಿಯೂ ನಡೆಯಕೂಡದು. ದುಷ್ಕೃತ್ಯ ಎಸಗಿದ ದುರುಳರಿಗೆ ಕಾನೂನಿನನ್ವಯ ತಕ್ಕ ಶಿಕ್ಷೆಯಾದಾಗ ಮಾತ್ರ ಇಂತಹ ಘಟನೆ ಮರುಕಳಿಸುವುದಿಲ್ಲ. ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳಲಿದೆ. ಮೃತರ ಕುಟುಂಬಕ್ಕೆ ಸಾಂತ್ವನಗಳನ್ನು ಕೋರುವೆ.

ಆಕರ್ಷಕ ಕಮ್ಮಿ ಬಡ್ಡಿದರ ಗ್ರಹ ಸಾಲಕ್ಕಾಗಿ ಸಂಪರ್ಕಿಸಿ : 9535995455 , 9880432555.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್-ಟೆಕ್ ಇಂಟರ್ನ್ಯಾಷನಲ್ Mob: 9880432555.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 9880432555.