ಬೆಂಗಳೂರು: ಮುಜರಾಯಿ ಇಲಾಖೆಯ ಸಮಗ್ರ ದೇವಾಲಯ ನಿರ್ವಹಣಾ ವ್ಯವಸ್ಥೆ (ಐಟಿಎಂಎಸ್) ಮತ್ತು ದೈವ ಸಂಕಲ್ಪ ಯೋಜನೆಗಳನ್ನು ಲೋಕಾರ್ಪಣೆ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ .
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ಸಿಎಂ ಗೃಹ ಕಛೇರಿ ಕೃಷ್ಣಾದಲ್ಲಿ ಮುಜರಾಯಿ ಇಲಾಖೆಯ ಸಮಗ್ರ ದೇವಾಲಯ ನಿರ್ವಹಣಾ ವ್ಯವಸ್ಥೆ (ಐಟಿಎಂಎಸ್) ಮತ್ತು ದೈವ ಸಂಕಲ್ಪ ಯೋಜನೆಗಳನ್ನು ಲೋಕಾರ್ಪಣೆ ಮಾಡಿದರು.
ಆಕರ್ಷಕ ಕಮ್ಮಿ ಬಡ್ಡಿದರ ಗ್ರಹ ಸಾಲಕ್ಕಾಗಿ ಸಂಪರ್ಕಿಸಿ : 9535995455 , 9880432555
ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ , ಶಾಸಕ ಸ್ ಎ ರಾಮದಾಸ್, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ, ಕಂದಾಯ ಇಲಾಖೆ ಕಾರ್ಯದರ್ಶಿ ತುಷಾರ ಗಿರಿನಾಥ, ಮುಜರಾಯಿ ಇಲಾಖೆ ಆಯುಕ್ತೆ ರೋಹಿಣಿ ಸಿಂಧೂರಿ ಸೇರಿದಂತೆ ಇತರೆ ನಾಯಕರು ಉಪಸ್ಥಿತರಿದ್ದರು.
ವರದಿ: ಸಿಸಿಲ್ ಸೋಮನ್
ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್-ಟೆಕ್ ಇಂಟರ್ನ್ಯಾಷನಲ್ Mob: , 9880432555.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: , 9880432555.