ಭಾರತದ ಮೊದಲ ಮಾನವ ಬಾಹ್ಯಾಕಾಶ ಯಾನಕ್ಕೆ ಚಾಲನೆ.
2024 ರಲ್ಲಿ ಭಾರತದ ಮೊದಲ ಮಾನವ ಬಾಹ್ಯಾಕಾಶ ಯಾನ ಯೋಜನೆ ಗಗನಯಾನ 3 ಅನ್ನು ಉಡಾವಣೆ ಮಾಡುವ ನಿರೀಕ್ಷೆಯಿದೆ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಜಿತೇಂದ್ರ ಸಿಂಗ್ ಮಂಗಳವಾರ ತಿಳಿಸಿದ್ದಾರೆ.
ಭಾರತ ಸರ್ಕಾರವು 2022ಕ್ಕೆ ಮಾನವ ಬಾಹ್ಯಾಕಾಶಯಾನ ಮಿಷನ್ ಯೋಜಿಸಿದೆ ಆದ್ರೆ, ಕೋವಿಡ್-19 ಸಾಂಕ್ರಾವಿಕ ರೋಗದಿಂದಾಗಿ ಎಲ್ಲವೂ ಅಸ್ತವ್ಯಸ್ತಗೊಂಡಿದೆ. ಇನ್ನು 2022ರಲ್ಲಿ ಮೊದಲ ಮಾನವ ಬಾಹ್ಯಕಾಶ ಮಿಶನ್ ಅನ್ನು ಪ್ರಾರಂಭಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಏಕೆಂದರೆ ಈ ವಷವು ಭಾರತದ ಸ್ವಾತಂತ್ರ್ಯದ 75ನೇ ವರ್ಷವನ್ನು ಆಚರಿಸುತ್ತದೆ. ಗಗನಯಾನ ಕಾರ್ಯಕ್ರಮದ ಮೊದಲ ಪರೀಕ್ಷಾರ್ಥ ಹಾರಾಟವು ಎಂದು ಸಿಂಗ್ ಹೇಳಿದ್ದಾರೆ.
ಗಗನಯಾನ ಕಾರ್ಯಕ್ರಮದ ಎರಡು ಪರೀಕ್ರಾ ಹಾರಾಟಗಳಲ್ಲಿ ಗಗನಯಾನ 1ಮೊದಲನೆಯದು ಗಗನಯಾನ 1ರ ಭಾಗವಾಗಿ 2022ರ ಕೊನೆಯಲ್ಲಿ ಬಾಹ್ಯಾಕಾಶಕ್ಕೆ ಮೂವರು ವ್ಯಕ್ತಿಗಳನ್ನ ಸಾಗಿಸುವ ಸಾಮರ್ಥ್ಯವನ್ನು ಹೊಂದಿರುವ ಅನ್ಕ್ರೂವ್ಡ್ ಬಾಹ್ಯಾಕಾಶ ನೌಕೆಯನ್ನು ಉಡಾವಣೆ ಮಾಡುವ ನಿರೀಕ್ಷೆಯಿದೆ.
ವರದಿ : ಸಿಂಚನಾ ಜಯಂತ ಬಲೇಗಾರು
ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.