
ಮೈಸೂರು : ಕ್ರಿಸ್ ಮಸ್ ಕೇಕ್ ಮಿಕ್ಸಿಂಗ್ ಸಮಾರಂಭ ಖ್ಯಾತ ನಟ ಪ್ರಭುದೇವ ಭಾಗಿ.

ಮೈಸೂರಿನಲ್ಲಿ ನಡೆದ ಕ್ರಿಸ್ ಮಸ್ ಕೇಕ್ ಮಿಕ್ಸಿಂಗ್ ಸಮಾರಂಭದಲ್ಲಿ ಬಹುಭಾಷಾ ಖ್ಯಾತ ನಟ ಪ್ರಭುದೇವ ಭಾಗಿ.
ಮೈಸೂರಿನ ಸಂದೇಶ್ ದ ಪ್ರಿನ್ಸ್ ಹೋಟೆಲ್ ನಲ್ಲಿ ಪ್ರತಿವರ್ಷದಂತೆ ಈ ವರ್ಷವೂ ನಡೆದ ಕ್ರಿಸ್ ಮಸ್ ಕೇಕ್ ಮಿಕ್ಸಿಂಗ್ ಸಮಾರಂಭದಲ್ಲಿ ನಟ ಪ್ರಭುದೇವ ಭಾಗಿ.
ವಿವಿಧ ಬಗೆಯ ಡ್ರೈ ಫ್ರೂಟ್ಸ್ ಗಳನ್ನು ಮಾತ್ರ ಮಿಕ್ಸ್ ಮಾಡಿದ ನಟ ಪ್ರಭುದೇವ. ಆಲ್ಕೋಹಾಲ್ ಮಿಶ್ರಿತ ವೈನ್ ಮಿಕ್ಸಿಂಗ್ ಮಾಡದ ನಟ.
ಅಲ್ಕೋಹಾಲ್ ಮಿಶ್ರಿತ ಮದ್ಯದ ಬಾಟಲಿಗಳನ್ನು ಮುಟ್ಟದೇ ಸುಮ್ಮನೇ ನೋಡುತ್ತಾ ನಿಂತ ನಟ ಪ್ರಭುದೇವ.
ಸಂದೇಶ್ ದ ಪ್ರಿನ್ಸ್ ಹೋಟೆಲ್ ಮಾಲೀಕ ಹಾಗು ವಿಧಾನ ಪರಿಷತ್ ನ ಮಾಜಿ ಸದಸ್ಯ ಸಂದೇಶ್ ನಾಗರಾಜ್ ಹಾಗು ಅವರ ಪುತ್ರ ಸೇರಿದಂತೆ ಕುಟುಂಬ ಸದಸ್ಯರು, ಹೋಟೆಲ್ ನ ಸಿಬ್ಬಂದಿಗಳು ಕ್ರಿಸ್ ಮಸ್ ಕೇಕ್ ಮಿಕ್ಸಿಂಗ್ ನಲ್ಲಿ ಭಾಗಿ.
ಕೇಕ್ ಮಿಕ್ಸಿಂಗ್ ಸಮಾರಂಭ ಮುಗಿಯುತ್ತಿದ್ದಂತೆ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡಲು ನಟ ಪ್ರಭುದೇವ ನಿರಾಕರಣೆ. ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೇ ನಿರ್ಗಮಿಸಿದ ನಟ ಪ್ರಭುದೇವ.
ವರದಿ: ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್. ಪಿ. ಎಸ್. ಟ್ರೇಡಿಂಗ್ mob:9880432555.