
ನಂದಿನಿ ಮೈಸೂರು
ಕಾರ್ತಿಕ ಮಾಸದ ಕೊನೆಯ ಸೋಮವಾರದ ಅಂಗವಾಗಿ ಬೆಂಗಳೂರಿನ ಜಯನಗರದ ಶ್ರೀ ಕೋದಂಡರಾಮಸ್ವಾಮಿ ದೇವಾಲಯದಲ್ಲಿ ಆಯೋಜಿಸಿದ್ದ ವಿಶೇಷ ಪೂಜೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡು ದೇವರ ದರ್ಶನ ಪಡೆದರು. ನಾಡಿನ ಜನರ ಶ್ರೇಯೋಭಿವೃದ್ಧಿಗಾಗಿ ಪ್ರಾರ್ಥಿಸಿದ್ದಾರೆ.
ಇದೇ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗ ರೆಡ್ಡಿ, ಮಾಜಿ ಸಚಿವರಾದ ಎಚ್.ಎಂ.ರೇವಣ್ಣ ಹಾಜರಿದ್ದರು.