ಶ್ರೀ ಬನಶಂಕರಿ ರಥೋತ್ಸವದಲ್ಲಿ ಭಾಗಿಯಾದ ಸಿದ್ದರಾಮಯ್ಯ.

ಬಾದಾಮಿ:

ಇತಿಹಾಸ ಪ್ರಸಿದ್ಧ ಬಾದಾಮಿಯ ಶ್ರೀ ಬನಶಂಕರಿ ದೇವಿಯ ರಥೋತ್ಸವ ಅದ್ದೂರಿಯಾಗಿ ಜರುಗಿತು. ವಿರೋಧ ಪಕ್ಷದ ನಾಯಕ ಹಾಗೂ ಮಾಜಿ‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು.ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು.

ವರದಿ:ನಂದಿನಿ ಮೈಸೂರು

Leave a Reply

Your email address will not be published. Required fields are marked *