
ಒಡಿಶಾ : ವಿಶ್ವಕಪ್ ಹಾಕಿ 2023 ಗೆ ಚಾಲನೆ ನೀಡಿದ ಒಡಿಶಾ ಮುಖ್ಯಮಂತ್ರಿ- ನವೀನ್ ಪಟ್ನಾಯಕ್
ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಪುರುಷರ ಹಾಕಿ ವಿಶ್ವಕಪ್ ಪಂದ್ಯಾವಳಿಗೆ ಕಟಕ್ ಬಾರಬತಿ ಕ್ರೀಡಾಂಗಣದಲ್ಲಿ ಚಾಲನೆ ನೀಡಿದರು.
ಮಂಗಳವಾರ ನಡೆದ ವರ್ಣರಂಜಿತ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ ಅವರು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಉಪಸ್ಥಿತಿಯಲ್ಲಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಉದ್ಘಾಟನಾ ಸಮಾರಂಭದಲ್ಲಿ 50 ಸಾವಿರ ಮಂದಿ ಭಾಗವಹಿಸಿದ್ದರು.
ವರದಿ: ಸಿಂಚನ ಕೆ

ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.