
ರಾಜ್ಯ ಸರ್ಕಾರದ ಪರಿಶಿಷ್ಟ ವಿರೋಧಿ ನೀತಿಯಲ್ಲಿ ಕೆಪಿಸಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ.
ರಾಜ್ಯ ಸರಕಾರದ ಪರಿಶಿಷ್ಟ ವಿರೋಧಿ ನೀತಿ ಖಂಡಿಸಿ ಕೆಪಿಸಿಸಿ ಬೆಂಗಳೂರಿನಲ್ಲಿ ಇಂದು ನಡೆಸಿದ ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ ಕೆ ಹರಿಪ್ರಸಾದ್, ಮಾಜಿ ಡಿಸಿಎಂ ಡಾ ಜಿ ಪರಮೇಶ್ವರ, ಕಾರ್ಯಾಧ್ಯಕ್ಷರಾದ ಸಲೀಮ್ ಅಹ್ಮದ್, ರಾಮಲಿಂಗಾರೆಡ್ಡಿ ಮತ್ತಿತರರು ಭಾಗವಹಿಸಿದ್ದರು.


ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ಮನೆ ನಿರ್ಮಾಣ ಮಾಡಿಕೊಡುವ ಸಾಗರದ ಪ್ರಪಥಮ ಕನ್ಸ್ಟ್ರಕ್ಷನ್ ಕಂಪನಿ ಸಿಮ್- ಟೆಕ್ ಇಂಟರ್ನಷನಲ್. ಸಂಪರ್ಕಿಸಿ:- MOB: 9880432555, Off: 08183226655