
ಅಂಧ್ರಪ್ರದೇಶ: ಅಂಧ್ರಪ್ರದೇಶದಲ್ಲಿ ಪ್ರವಾಹ ಭೀತಿ.

ಅಂಧ್ರಪ್ರದೇಶದ ವಿಜಯವಾಡದಲ್ಲಿ ಎಡೆಬಿಡೆದೆ ಸುರಿದ ಮಳೆಗೆ ಕೃಷ್ಣಾ ನದಿಯು ತುಂಬಿ ಹರಿಯುತಿದ್ದು, ಪ್ರವಾಹ ಭೀತಿ ಎದುರಾಗಿದೆ.
ಹವಾಮಾನ ಇಲಾಖೆಯು ಪ್ರಕಾಶಂ ಬ್ಯಾರೇಜ್ ಸಮೀಪವತಿ೯ ಪ್ರದೇಶಗಳಲ್ಲಿ ಪ್ರವಾಹದ ಬಗ್ಗೆ ಮುನ್ನೆಚ್ಚರಿಕೆ ನೀಡಿದೆ.ಕೃಷ್ಣಾ ನದಿಯಲ್ಲಿ ಪ್ರವಾಹದಿಂದ ಹೊರಹೋಗುವ ನೀರಿನ ಪ್ರಮಾಣ 4.07 ಲಕ್ಷ ಕ್ಯೂಸೆಕ್ಸ್ ತಲುಪಿದೆ.
ವರದಿ: ಸಿಂಚನಾ ಜಯಂತ ಬಲೇಗಾರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್. ಪಿ. ಎಸ್. ಟ್ರೇಡಿಂಗ್ mob:9880432555.