1375 posts

ವಿದ್ಯಾವರ್ಧಕ ಕಾಲೇಜ್ ಆಫ್ ಎಂಜಿನಿಯರಿಂಗ್ ಮೊದಲ ಪದವಿ ದಿನ ಮೈಸೂರು: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಅಡಿಯಲ್ಲಿ ಸ್ವಾಯತ್ತ ಸಂಸ್ಥೆಯಾದ ನಗರದ ವಿದ್ಯಾವರ್ಧಕ ಕಾಲೇಜ್ ಆಫ್ ಎಂಜಿನಿಯರಿಂಗ್ (ವಿವಿಸಿಇ) ತನ್ನ ಮೊದಲ ಪದವಿ ದಿನವನ್ನು ಆಚರಿಸುತ್ತಿದೆ. ಕಾಲೇಜಿನ...

ಆಷಾಢ ಮಾಸ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಅಲಂಕಾರ ಆಷಾಢ ಬಂತೆಂದರೆ ಮೈಸೂರಿನಲ್ಲೆಡೆ ಹಬ್ಬದ ವಾತಾವರಣ. ಅದರಲ್ಲೂ ಆಷಾಢ ಶುಕ್ರವಾರ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಗೊಂಡ ಚಾಮುಂಡೇಶ್ವರಿ ದೇವಿಗೆ ವಿಶೇಷ ಅಲಂಕಾರ, ಪೂಜೆ ನಡೆಯುತ್ತದೆ. ಲಕ್ಷಾಂತರ ಜನರು...

ಮಕ್ಕಳೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ಕೆಪಿಸಿಸಿ ಅಸಂಘಟಿತ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿಶ್ರೀಪಾಲ್ ಉಳ್ಳವರು ದುಂದುವೆಚ್ಚ ಮಾಡಿ ಹುಟ್ಟು ಹಬ್ಬ ಆಚರಿಸಿಕೊಳ್ಳುವುದರ ಬದಲು ನಮ್ಮ ಸುತ್ತಾಮುತ್ತ ಇರುವ ವಿಶೇಷ ಚೇತನ ಮಕ್ಕಳ ಜೊತೆ ಆಚರಿಸಿಕೊಂಡರೇ ಹುಟ್ಟು ಹಬ್ಬ ಅರ್ಥಪೂರ್ಣವಾಗಲಿದೆ...

ಸಾಗರ ನಗರ ಪೊಲೀಸ್ ಠಾಣೆ ಮುಂಭಾಗ ಅರಳಿ ಮರದ ಬೃಹತ್ ಕೊಂಬೆ ಬಿದ್ದು ಕಾರು ಜಕಮ್ ಸಾಗರ ನಗರ ಪೊಲೀಸ್ ಠಾಣೆ ಮುಂಭಾಗ ಅರಳಿ ಮರದ ಬೃಹತ್ ಕೊಂಬೆ ಬಿದ್ದು ಕಾರೊಂದು ಜಕಮ್ ಗೊಂಡು ರಸ್ತೆ ಬ್ಲಾಕ್...

ಸಾಗರ-ಹೊಸನಗರ ಕ್ಷೇತ್ರದಲ್ಲಿ ಮಳೆಹಾನಿ ಕುರಿತು ಬೆಲ್ಜಿಯಂ ದೇಶದಿಂದ ಸಾಗರ ವಿಧಾನಸಭಾ ಕ್ಷೇತ್ರ ಶಾಸಕ ಗೋಪಾಲಕೃಷ್ಣ ಬೇಳೂರು ಆನ್’ಲೈನ್ ಮೀಟಿಂಗ್ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಮಳೆಹಾನಿ ಪರಿಹಾರ ನೀಡಲು ವಿದೇಶದಲ್ಲಿದ್ದರೂ 24*7 ಜನರ ಮೇಲಿನ ಕಾಳಜಿಗೆ ಜನತೆಯ ಅಪಾರ...

ರೈತ ಸಂಘದ ಮುಖಂಡ ಹಾಗೂ ಗಣಪತಿ ರೈತ ಸಂಘದ ಜಿಲ್ಲಾ ಅಧ್ಯಕ್ಷರಾದ ದಿನೇಶ್ ಶಿರವಾಳ ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು- ಸಿಇಒ ಸಿಸೇಲ್ ಸೋಮನ್ ದಿನೇಶ್ ಶಿರವಾಳ ಅವರು 2020ರ ನವೆಂಬರ್ ನಲ್ಲಿ ಕರ್ನಾಟಕ ರಾಜ್ಯ ರೈತ...

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಆಷಾಢ ಶುಕ್ರವಾರ ಹಿನ್ನೆಲೆ ಶ್ರೀ ಚಾಮುಂಡೇಶ್ವರಿ ತಾಯಿಗೆ ಉತ್ಸವ ಮೂರ್ತಿ ಅಲಂಕಾರ ಮೈಸೂರು: ಮಂಜಾನೆಯೇ ಭಾರೀ ಮಳೆ ಮಳೆಯ ನಡುವೆ ದಟ್ಟವಾದ ಹಿಮ.ಶ್ರೀ ಚಾಮುಂಡಿ ಬೆಟ್ಟದ ಗೋಪುರ ಸಂಪೂರ್ಣ ಹಿಮದಿಂದ ಆವರಿಸಿತ್ತು.ಮಳೆಯನ್ನೂ ಲೆಕ್ಕಿಸದೇ...

ಕಬಿನಿ ಹಾಗೂ ನುಗು ಜಲಾಶಯಗಳಿಗೆ ಜಿಲ್ಲಾಧಿಕಾರಿಗಳ ಭೇಟಿ ಯಾವುದೇ ಹಾನಿಯಾಗದಂತೆ ಮುಂಜಾಗೃತವಾಗಿ ಅಗತ್ಯ ಕ್ರಮ ವಹಿಸುವಂತೆ ಸೂಚನೆ ಮೈಸೂರು: ಕಬಿನಿ ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆಯಾಗುತ್ತಿರುವುದರಿಂದ ಕಬಿನಿ ಜಲಾಶಯದಿಂದ ಹೆಚ್ಚು ಪ್ರಮಾಣದ ನೀರು ಹೊರಬಿಡಲಾಗುತ್ತಿದ್ದು ಈ ಸಂಬಂಧ...

ಕೇರಳ ವೈನಾಡಿನಲ್ಲಿ ಮಳೆ ಹಿನ್ನೆಲೆ ಸ್ಥಾನಘಟ್ಟಕ್ಕೆ ತೆರಳದಂತೆ ತಾಲೂಕು ಆಡಳಿತ ಆದೇಶ ನಂಜನಗೂಡು:- ಕೇರಳದ ವೈನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚಿನ ನೀರುಕಬಿನಿ ಜಲಾಶಯಕ್ಕೆ ಬರುತ್ತಿರುವುದರಿಂದ ಜಲಾಶಯತುಂಬಿ ಹೆಚ್ಚಿನ ನೀರನ್ನು ಕಪಿಲಾ ನದಿಗೆ ಬಿಟ್ಟಿರುವುದರಿಂದ ಹೆಚ್ಚಿನ ಪ್ರಮಾಣದಲ್ಲಿ...

ಕೇರಳದ ಕಪಿಲಾ ನದಿಯ ಸ್ಥಾನಘಟ್ಟಕ್ಕೆ ತೆರಳದಂತೆ ತಾಲೂಕು ಆಡಳಿತ ಆದೇಶ ನಂಜನಗೂಡು: ಕೇರಳದ ವೈನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚಿನ ನೀರುಕಬಿನಿ ಜಲಾಶಯಕ್ಕೆ ಬರುತ್ತಿರುವುದರಿಂದ ಜಲಾಶಯತುಂಬಿ ಹೆಚ್ಚಿನ ನೀರನ್ನು ಕಪಿಲಾ ನದಿಗೆ ಬಿಟ್ಟಿರುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು...