ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಬಿ ವೈ ವಿಜಯೇಂದ್ರ

ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಬಿ ವೈ ವಿಜಯೇಂದ್ರ

ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಲಿದ್ದು, ನಿಕಟಪೂರ್ವ ಮುಖ್ಯಮಂತ್ರಿಗಳು ಹಾಗೂ ಪೂಜ್ಯ ತಂದೆಯವರಾದ ಶ್ರೀ ಬಿ ಎಸ್ ಯಡಿಯೂರಪ್ಪ ಅವರು ಹಾಗೂ ಜನಪ್ರಿಯ ಸಂಸದರು ಹಾಗೂ ಸಹೋದರರಾದ ಶ್ರೀ ಬಿ ವೈ ರಾಘವೇಂದ್ರ ಅವರ ಆಶೀರ್ವಾದ ಪಡೆಯಲಾಯಿತು. ಈ ಸಂದರ್ಭದಲ್ಲಿ ನಮ್ಮ ಕುಟುಂಬದ ಸದಸ್ಯರು ಆರತಿ ಬೆಳಗಿ ಶುಭ ಕೋರಿದರು.

ಹಾಗೂ ಶಿಕಾರಿಪುರದ ಬಿಜೆಪಿ ಅಭ್ಯರ್ಥಿ ಬಿ.ವೈ ವಿಜಯೇಂದ್ರ ನವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಶಾಸಕ ಹೆಚ್.ಹಾಲಪ್ಪನವರು ಪಾಲ್ಗೊಂಡು ಶುಭ ಹಾರೈಸಿದರು.

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್ ಇಂಟೆರ್ ನ್ಯಾಷನಲ್ (Cem-Tech International Construction). ಸಂಪರ್ಕಿಸಿ :- Mob: 9880432555, Off: 08183226655.

Leave a Reply

Your email address will not be published. Required fields are marked *