ಬಾಬು ಜಗಜೀವನ ರಾಂ ಅವರ ಪ್ರತಿಮೆಗೆ ಮಾಲಾರ್ಪಣೆ

ಬಾಬು ಜಗಜೀವನ ರಾಂ ಅವರ ಪ್ರತಿಮೆಗೆ ಮಾಲಾರ್ಪಣೆ

ಮೈಸೂರು: ಹಸಿರು ಕ್ರಾಂತಿಯ ಹರಿಕಾರ ಭಾರತದ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ ರಾಂ ರವರ 38ನೇ ಪುಣ್ಯತಿಥಿಯ ಅಂಗವಾಗಿ ಮೈಸೂರಿನ ರೈಲ್ವೆ ನಿಲ್ದಾಣದ ಮುಂಭಾಗದ ವೃತ್ತದಲ್ಲಿರುವ ಡಾ ಬಾಬು ಜಗಜೀವನ ರಾಂ ಅವರ ಪ್ರತಿಮೆಗೆ ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮೀ ಕಾಂತ ರೆಡ್ಡಿ ಅವರು ಅವರು ಮಾಲಾರ್ಪಣೆ ಮಾಡಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯಿತ್ರಿ, ಮಹಾನಗರ ಪಾಲಿಕೆ ಆಯುಕ್ತರಾದ ಅಸಾದ್ ಉಲ್ ರೆಹಮಾನ್ ಷರೀಫ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ರಂಗೇಗೌಡ ಹಾಗೂ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು

ವರದಿ :ನಂದಿನಿ ಮೈಸೂರು

https://whatsapp.com/channel/0029VaA61PAC6ZvhcEyEjS0S To Join Hind- Samachar What’s up Channel click the above link

ಕೇವಲ ಐದು ತಿಂಗಳ ಕಾಲಾವಧಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಸಾರ್ಹ ಕಂಪನಿ .ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್ – ಟೆಕ್ ಇಂಟರ್ ನ್ಯಾಷನಲ್(cem-tech international construction).ಸಂಪರ್ಕಿಸಿ: 9916432555 ,9986432555

Leave a Reply

Your email address will not be published. Required fields are marked *