
ಬೆಂಗಳೂರು ಮೈಸೂರು ರಸ್ತೆ ಪರಿಶೀಲನೆ – ಮುಖ್ಯಮಂತ್ರಿ ಸಿದ್ದರಾಮಯ್ಯ.

ಇತ್ತೀಚೆಗೆ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಅಪಘಾತಗಳು ಹೆಚ್ಚು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡ್ಯ ಸಮೀಪದ ಅಮರಾವತಿ ಹೋಟೆಲ್ ಬಳಿ (ಬೆಂಗಳೂರಿನಿಂದ 93 km ಅಂತರ) ರಸ್ತೆ ಪರಿಶೀಲನೆ ನಡೆಸಿ, ಅಪಘಾತ ತಡೆಗೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿದರು.

ಶಿವಾ ಮೋಟರ್ಸ್
ಮುಖ್ಯ ಕಛೇರಿ :ನo 356/10/ಸಿ, ವೈಕುಂಠಧಾಮ ಪಕ್ಕದಲ್ಲಿ, ಹಳೆ ಪಿ. ಬಿ. ರಸ್ತೆ, ದಾವಣಗೆರೆ -577006. ಶಾಖೆ : ವೀರ ರಾಣಿ ಕೆಳದಿ ಚೆನ್ನಮ್ಮ ರಸ್ತೆ, ಶುಭ ಮಂಗಳ ಕಲ್ಯಾಣ ಮಂಟಪ ಹತ್ತಿರ, ವಿನೋಭಾ ನಗರ, ಶಿವಮೊಗ್ಗ -577304. Mob: + 91 7259433400 .8182350116