ಕನ್ನಡದ ಹಿರಿಯ ನಿರ್ದೇಶಕ ಎಸ್.ಕೆ. ಭಗವಾನ್​ ಇನ್ನಿಲ್ಲ

ನಂದಿನಿ ಮೈಸೂರು

ಕನ್ನಡದ ಹಿರಿಯ ನಿರ್ದೇಶಕ ಎಸ್.ಕೆ. ಭಗವಾನ್​ ಇನ್ನಿಲ್ಲ

  • ಬೆಂಗಳೂರು: ಕನ್ನಡದ ಹಿರಿಯ ನಿರ್ದೇಶಕ ಎಸ್.ಕೆ. ಭಗವಾನ್ ಇಂದು ನಿಧನರಾಗಿದ್ದಾರೆ.
    ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಭಗವಾನ್​​​​​​ ಸೋಮವಾರ ನಿಧನರಾಗಿದ್ದಾರೆ.


ಹೃದಯ ಸಂಬಂಧಿ ಸಮಸ್ಯೆಯಿಂದ ಭಗವಾನ್​​ ಬಳಲುತ್ತಿದ್ದರು. 90 ವರ್ಷದ ಭಗವಾನ್‌ ಕನ್ನಡ ಚಿತ್ರರಂಗದಲ್ಲಿ ನಟನಾಗಿ, ನಿರ್ದೇಶಕನಾಗಿ ಹಾಗೂ ನಿರ್ಮಾಪಕರಾಗಿಯೂ ಹೆಸರು ಮಾಡಿದ್ದಾರೆ. ದೊರೆ–ಭಗವಾನ್‌ ಖ್ಯಾತಿಯ ಜೋಡಿ ‘ಹೊಸಬೆಳಕು’, ‘ಕಸ್ತೂರಿ ನಿವಾಸ’ ಸೇರಿದಂತೆ 50ಕ್ಕೂ ಅಧಿಕ ಹಿಟ್‌ ಸಿನಿಮಾಗಳನ್ನು ನಿರ್ದೇಶಿಸಿದೆ.

Leave a Reply

Your email address will not be published. Required fields are marked *