ನವದೆಹಲಿ : ಭಾರತ ಪರ್ವ ಉತ್ಸವಕ್ಕೆ ಚಾಲನೆ ನೀಡಿದ ಸಚಿವ ಕಿಶನ್ ರೆಡ್ಡಿ.
ನವದೆಹಲಿಯ ಕೆಂಪುಕೋಟೆಯಲ್ಲಿ 6 ದಿನಗಳ ಕಾಲ ನಡೆಯುವ ಭಾರತ ಪರ್ವ ಉತ್ಸವಕ್ಕೆ ಚಾಲನೆ ದೊರಕಿದೆ. ಕೇಂದ್ರ ಪ್ರವಾಸೋದ್ಯಮ ಸಚಿವ ಕಿಶನ್ ರೆಡ್ಡಿ ಭಾರತ ಪರ್ವ ಉತ್ಸವಕ್ಕೆ ಚಾಲನೆ ನೀಡಿದರು. ಸಂಸ್ಕೃತಿ ಉತ್ಸವಕ್ಕೆ ಜ.31 ತನಕ ನಡೆಯಲಿದೆ.
ವರದಿ: ಸಿಂಚನ ಕೆ
ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.