ಬ್ರಾಹ್ಮಣ ಸಮುದಾಯದ ವಿರುದ್ಧ ಅವಹೇಳನಕಾರಿ
ಹೇಳಿಕೆ ನೀಡಿದ ವಿಚಾರವಾದಿ ಪ ಮಲ್ಲೇಶ್ ವಿರುದ್ದ ಬೃಹತ್ ಪ್ರತಿಭಟನೆ.

ನಂದಿನಿ ಮೈಸೂರು
ಬ್ರಾಹ್ಮಣ ಸಮುದಾಯದ ವಿರುದ್ಧ ಅವಹೇಳನಕಾರಿ
ಹೇಳಿಕೆ ನೀಡಿದ ವಿಚಾರವಾದಿ ಪ ಮಲ್ಲೇಶ್ ವಿರುದ್ದ
ಬ್ರಾಹ್ಮಣ ಸಂಘ ಸಂಸ್ಥೆಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನೆ ನಡೆಯಿತು.
ಶಾಸಕ ಎಸ್.ಎ ರಾಮದಾಸ್ ನೇತೃತ್ವದಲ್ಲಿ ನಡೆದ
ಪ್ರತಿಭಟನೆಯಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಬ್ರಾಹ್ಮಣ ಸಮುದಾಯದವರು ಭಾಗಿಯಾಗಿದ್ದರು.
ಮೈಸೂರಿನ ಗನ್ ಗೌಸ್ ಬಳಿ ಇರುವ ಶಂಕರ ಮಠದಿಂದ ಹೊರಟ ಮೆರವಣಿಗೆ
ಚಾಮರಾಜ ಜೋಡಿ ರಸ್ತೆ, ಶಾಂತಲಾ ಚಿತ್ರಮಂದಿರ, ಡಿ ದೇವರಾಜ ಅರಸು ರಸ್ತೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದರು.
ಸಂಸದ ಪ್ರತಾಪ್ ಸಿಂಹ, ಮೂಡಾ ಮಾಜಿ ಅಧ್ಯಕ್ಷ ರಾಜೀವ್,ನವೀನ್ ಕುಮಾರ್
ಪ ಮಲ್ಲೇಶ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು