ಕೇಂದ್ರ ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಸ್ಥಾನ ನೀಡಲಾಗಿದೆ.
ಮುಂದಿನ ವಿಧಾನಸಭಾ ಚುನಾವಣೆಗೂ ಮುನ್ನ ಈ ನಿರ್ಧಾರ ಕೈಗೊಂಡ ಕೇಂದ್ರ ನಾಯಕರಿಗೆ ಬಿಎಸ್ ಯಡಿಯೂರಪ್ಪ , ಧನ್ಯವಾದ ಸೂಚಿಸಿದ್ದಾರೆ .
ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿ ಎಸ್ ಯಡಿಯೂರಪ್ಪ ಇವರಿಗೆ ಕರೆ ಮಾಡಿ ಶುಭ ಹಾರೈಸಿದರು.
ವರದಿ: ಸಿಂಚನಾ ಜಯಂತ್ ಬಲೇಗರು
ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555