ಬೆಂಗಳೂರು: ಯುವತಿಗಾಗಿ ನಡೆಯಿತು ನಡುರಸ್ತೆಯಲ್ಲೆ ಹೊಡೆದಾಟ. ರಸ್ತೆಯಲ್ಲೇ ರಾಡ್ ನಲ್ಲಿ ಹೊಡೆದಾಡಿಕೊಂಡ ಯುವಕರು. ಕನ್ನಿಗ್ ಹ್ಯಾಮ್ ರಸ್ತೆಯಲ್ಲಿ ನಿನ್ನೆ ತಡರಾತ್ರಿ ನಡೆದ ಘಟನೆ ಗಲಾಟೆ ಮಾಡಿರುವ ಯುವಕರ ಬಗ್ಗೆ ಮಾಹಿತಿ ಕಲೆಹಾಕುತ್ತಿರುವ ಪೊಲೀಸರು ಗಲಾಟೆ ವಿಡಿಯೋ ಮೊಬೈಲ್...
ಬೆಂಗಳೂರು: ಕ್ಯಾಂಟರ್ ಡಿಕ್ಕಿ ಮೂವರು ಸಾವು, ಐದು ಕಾರುಗಳು ಜಖಂ. ಚಿಕ್ಕಬಳ್ಳಾಪುರದ ರಾಮದೇವರ ಗುಡಿ ಬಳಿ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಇಂದು ಬೆಳಿಗ್ಗೆ ಸರಣಿ ಅಪಘಾತ ಸಂಭವಿಸಿ ಮೂವರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ನಾಲ್ವರಿಗೆ ಗಾಯಗಳಾಗಿದ್ದು ಅವರನ್ನು ಸ್ಥಳೀಯ...
ಬೆಂಗಳೂರು : ಗಂಗಾ ಕಲ್ಯಾಣ ಯೋಜನೆಯಡಿ ಸೌಲಭ್ಯ ಪಡೆಯಲು ಈಗಾಗಲೇ ಅರ್ಜಿ ಆಹ್ವಾನ ಮಾಡಲಾಗಿದೆ. ಯಾರು, ಯಾವ ರೀತಿ ಅರ್ಜಿ ಸಲ್ಲಿಸಬೇಕು ಎಂದು ಬೆಂಗಳೂರು ಉತ್ತರ ಜಿಲ್ಲೆಯ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ...
ಬೆಂಗಳೂರು: ಅರಣ್ಯ ಹುತಾತ್ಮರಿಗೆ ಇನ್ನು 50 ಲಕ್ಷ ಪರಿಹಾರ ಘೋಷಣೆ. ಅರಣ್ಯ ಹುತಾತ್ಮರ ಕುಟುಂಬಕ್ಕೆ 30 ಲಕ್ಷ ಇದ್ದ ಪರಿಹಾರದ ಮೊತ್ತವನ್ನು 50ಲಕ್ಷ ರೂ. ಗಳಿಗೆ ಹೆಚ್ಚಿಸಲಾಗುವುದು, ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ವರದಿ :...
ಬೆಂಗಳೂರು: ಭಾವನಾತ್ಮಕ ಟ್ವೀಟ್ ಮಾಡಿದ ಜೊತೆ ಜೊತೆಯಲ್ಲಿ ಧಾರಾವಾಹಿ ಮಾಜಿ ನಾಯಕ ಆರ್ಯವರ್ಧನ್. ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ಅನಿರುದ್ಧ್ ಅವರು ಆರ್ಯವರ್ಧನ್ ಹೆಸರಿನ ಪಾತ್ರ ನಿರ್ವಹಿಸುತ್ತಿದ್ದರು. ಈಗ ಅವರು ಹೊರ ಹೋದ ಕಾರಣ, ಆರ್ಯವರ್ಧನ್ಗೆ ಅಪಘಾತವಾದಂತೆ ತೋರಿಸಲಾಗಿದೆ....
ಬೆಂಗಳೂರು: ಶಾಸಕ ಅರವಿಂದ ಲಿಂಬಾವಳಿ ದರ್ಪ. ಮಳೆ ಹಾನಿ ವೀಕ್ಷಣೆ ಸಂಧರ್ಭದಲ್ಲಿ ಮಹಿಳೆಗೆ ಅವಾಜ್ ಹಾಕಿದ ಅರವಿಂದ ಲಿಂಬಾವಳಿ .ಜನಪ್ರತಿನಿಧಿಯ ಇದೆಂತಾ ವರ್ತನೆ ಇವರೆಂತಾ ಶಾಸಕರು. ಮನವಿ ಕೇಳಲು ಬಂದ ಮಹಿಳೆಗೆ ಗದರಿದ ಅರವಿಂದ್ ಲಿಂಬಾವಳಿ..ಇವ್ರೇನಾ ನಮ್ಮ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ,ದಿವಂಗತ ರಾಮಕೃಷ್ಣ ಹೆಗಡೆಯವರ 96ನೇ ಜನ್ಮದಿನ ಕಾರ್ಯಕ್ರಮ. ರಾಷ್ಟ್ರೀಯ ನವ ನಿರ್ಮಾಣ ವೇದಿಕೆ ಬೆಂಗಳೂರಿನಲ್ಲಿ ಆಯೋಜಿಸಿದ್ದ ಮಾಜಿ ಮುಖ್ಯಮಂತ್ರಿ, ದಿವಂಗತ ರಾಮಕೃಷ್ಣ ಹೆಗಡೆಯವರ 96ನೇ ಜನ್ಮದಿನ ಕಾರ್ಯಕ್ರಮದಲ್ಲಿ ಜರುಗಿತು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುಷ್ಪ...
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದ “ಭಾರತ್ ಜೋಡೋ ಯಾತ್ರೆ”. ಸದಾಶಿವನಗರದ ತಮ್ಮ ನಿವಾಸಕ್ಕೆ ಬುಧವಾರ ರಾತ್ರಿ ಭೇಟಿ ನೀಡಿದ ಭಾರತ್ ಜೋಡೋ ಯಾತ್ರೆ ರಾಷ್ಟ್ರೀಯ ಸಮಿತಿ ಅಧ್ಯಕ್ಷ, ಮಧ್ಯಪ್ರದೇಶ ಮಾಜಿ...
ಮಾಜಿ ಸಿಎಂ ಸಿದ್ದರಾಮಯ್ಯ ಒರೈಯನ್ ಮಾಲ್ ನ ಚಿತ್ರಮಂದಿರದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ಡೊಳ್ಳು ಸಿನಿಮಾ ವೀಕ್ಷಿಸಿದರು. ನಾಯಕ ನಟ ಕಾರ್ತಿಕ್ ಮಹೇಶ್, ನಾಯಕಿ ನಿಧಿ ಹೆಗಡೆ ಹಾಗೂ ಮಾಜಿ ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರು...