ಪತ್ರಕರ್ತರು ವಿಶ್ವಾಸಾರ್ಹತೆ ಬೆಳೆಸಿಕೊಳ್ಳದಿದ್ದರೆ ವೃತ್ತಿಯ ವಿಶ್ವಾಸಾರ್ಹತೆ ಉಳಿಯುವುದಿಲ್ಲ: ಕೆ.ವಿ.ಪ್ರಭಾಕರ್ ದಾವಣಗೆರೆ : ಪತ್ರಕರ್ತರು ವಿಶ್ವಾಸಾರ್ಹತೆ ಬೆಳೆಸಿಕೊಳ್ಳದಿದ್ದರೆ ವೃತ್ತಿಯ ವಿಶ್ವಾಸಾರ್ಹತೆ ಉಳಿಯುವುದಿಲ್ಲ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಆತಂಕ ವ್ಯಕ್ತಪಡಿಸಿದರು. ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ...
ಮತದಾನಕ್ಕೆ ಅಮೆರಿಕ ದಿಂದ ಬಂದರೂ ಮತದಾರರ ಪಟ್ಟಿಯಲ್ಲಿ ಹೆಸರೇ ನಾಪತ್ತೆ ದಾವಣಗೆರೆ: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತದಾನಕ್ಕೆ ಅಮೆರಿಕ ದಿಂದ ಬಂದರೂ ಮತದಾರರ ಪಟ್ಟಿಯಲ್ಲಿ ಹೆಸರೇ ನಾಪತ್ತೆಯಾಗಿರುವ ವಿಚಾರವೊಂದು ದಾವಣಗೆರೆಯಲ್ಲಿ ಬೆಳಕಿಗೆ ಬಂದಿದೆ.ಹೌದು, ಸಾಫ್ಟ್‌ವೇರ್ ಎಂಜಿನಿಯರ್...
ದಾವಣಗೆರೆ: ಟಿಕೆಟ್ ಸಿಗದೇ 5 ವರ್ಷಗಳ ಬಳಿಕ ಪೊಲೀಸ್ ಹುದ್ದೆಗೆ ಮರಳಿದ ದೇವೇಂದ್ರಪ್ಪ. ಪೊಲೀಸ್ ಹುದ್ದೆಗೆ ರಾಜೀನಾಮೆ ನೀಡಿ ರಾಜಕೀಯಕ್ಕೆ ಇಳಿದಿದ್ದ ಎಸಿಬಿ ಸಿಪಿಐ ದೇವೇಂದ್ರಪ್ಪ ಕುಣೆಬೆಳಕೆರೆ ಇದೀಗ ಯಾವುದೇ ಪಕ್ಷದಲ್ಲಿ ಟಿಕೆಟ್ ಸಿಗದಿದ್ದರಿಂದ ಪೊಲೀಸ್ ಇಲಾಖೆ...
ದಾವಣಗೆರೆ: ಚರಂಡಿ ಸ್ವಚ್ಛಗೊಳಿಸುವಾಗ ವಿಷಗಾಳಿ ಸೇವಿಸಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಬಸವನಕೋಟೆ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ಪೌರ ಕಾರ್ಮಿಕರಾದ ದುಂಡಪ್ಪ(45), ನಾಗಪ್ಪ(42) ಎಂದು ಗುರುತಿಸಲಾಗಿದೆ. ಯುಗಾದಿ ಹಬ್ಬದ ಹಿನ್ನೆಲೆ ಬಸವನಕೋಟೆ ಗ್ರಾಮ...
ದಾವಣಗೆರೆ : ಪೊಲೀಸ್ ಠಾಣೆ ಮುಂದೆ ಕುಡಿದ ಮತ್ತಿನಲ್ಲಿ ಯುವತಿಯರ ಹೈಡ್ರಾಮಾ ; ನಾಲ್ವರ ಬಂಧನ.! ದಾವಣಗೆರೆಯ ವಿದ್ಯಾನಗರ ಪೊಲೀಸ್ ಠಾಣೆ ಮುಂದೆ ಹೈಡ್ರಾಮಾ ಮಾಡಿದ ಮುಂಬೈ ಮೂಲದ ಇಬ್ಬರು ಯುವತಿಯರು ಸೇರಿ ನಾಲ್ವರನ್ನು ಬಂಧಿಸಿದ (Arrested)...