ಹಿಂದಿನ ಸರ್ಕಾರದ ಪ್ರಮುಖ ಹಗರಣಗಳ ತನಿಖೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಸನ, :ಹಿಂದಿನ ಸರ್ಕಾರಗಳ ಪ್ರಮುಖ ಹಗರಣಗಳಾದ 4 ವೈದ್ಯಕೀಯ ಕಾಲೇಜು ನಿರ್ಮಾಣದಲ್ಲಿ ಅವ್ಯವಹಾರ, 40 % ಕಮಿಷನ್ , ಕರೋನಾ ಸಂದರ್ಭದಲ್ಲಿ ವೈದ್ಯಕೀಯ ಸಾಮಗ್ರಿಗಳ ಖರೀದಿ,...
ಶ್ರವಣಬೆಳಗೊಳ: ಶ್ರೀ ಚಾರುಕೀರ್ತಿ ಭಟ್ಟಾಚಾರಕ ಸ್ವಾಮೀಜಿಯವರ ನಿಧನದ ಸುದ್ದಿ ಕೇಳಿ ಅತೀವ ನೋವಾಗಿದೆ. ಭಾರತೀಯ ಅಧ್ಯಾತ್ಮ ಪರಂಪರೆಯ ಹಿರಿಯ ಸಾಧಕರಾಗಿದ್ದ ಶ್ರೀಗಳು ಅನಾರೋಗ್ಯದಿಂದ ಚೇತರಿಸಿಕೊಳ್ಳುತ್ತಾರೆ ಎನ್ನುವ ನಿರೀಕ್ಷೆ ಇತ್ತು. ಆದರೆ, ಚಿಕಿತ್ಸೆ ಫಲಿಸದ ಕಾರಣದಿಂದ ದೇಹತ್ಯಾಗ ಮಾಡಿದ್ದಾರೆ....
ನಂಜನಗೂಡಿನ ಪ್ರಜಾಧ್ವನಿ ಯಾತ್ರೆ ಸಮಾವೇಶದಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾತುಗಳು ನಾನು ನಂಜನಗೂಡಿನಲ್ಲಿ ದೇವರ ಸನ್ನಿಧಿ ಮುಂದೆ ನಿಂತು ಮುಖ್ಯಮಂತ್ರಿಗಳಿಗೆ ಹಾಗೂ ಬಿಜೆಪಿ ಮಂತ್ರಿಗಳಿಗೆ ಒಂದು ಸವಾಲು ಹಾಕಲು ಬಯಸುತ್ತೇನೆ. ನಾನು ನನ್ನ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಲು...
ಹಾಸನ: ಪಕ್ಷದ ಕಾರ್ಯಕರ್ತನಿಗೆ ಲಾಠಿಯಿಂದ ಹಿಗ್ಗಾಮುಗ್ಗಾ ಥಳಿಸಿದ ಬಿಜೆಪಿ ನಾಯಕ. ಬಿಜೆಪಿ ನಾಯಕರೊಬ್ಬರು ತನ್ನ ಪಕ್ಷದ ಕಾರ್ಯಕರ್ತನನ್ನು ಅಟ್ಟಾಡಿಸಿಕೊಂಡು ಲಾಠಿಯಿಂದ ಹಲ್ಲೆ ನಡೆಸಿದ ಘಟನೆ ಅರಸೀಕೆರೆಯಲ್ಲಿ ನಡೆದಿದೆ.ಬಿಜೆಪಿಯ ಕಾರ್ಯಕಮವೊಂದರಲ್ಲಿ ಅವಮಾನ ಮಾಡಿದ್ದಾನೆಂದು ವಿಜಯ್ ಕುಮಾರ್ ತನ್ನ ಕಾರು...
ಹಾಸನ: ಹಾಸನ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಂಡ ಹಿನ್ನಲೆ. ಜಿಲ್ಲೆಯಲ್ಲಿ ಜಾನುವಾರು ಸಂತೆ, ಜಾತ್ರೆ, ಸಾಗಾಣಿಕೆ ನಿಷೇಧ. ಇಂದಿನಿಂದ ನ.5 ರವರೆಗೆ ಜಾನುವಾರು ಸಂತೆ, ಜಾತ್ರೆ, ಸಾಗಾಣಿಕೆ ನಿಷೇಧ. ಜಿಲ್ಲಾಧಿಕಾರಿ ಅರ್ಚನಾ ಎಂ.ಎಸ್. ಆದೇಶ. ಆಲೂರು...
ಹಾಸನ: ಅಧಿದೇವತೆ ಹಾಂಸನಾಂಭೆ ದಶ೯ನ ಆರಂಭ. ಭಕ್ತರ ಜಯಘೋಷದ ನಡುವೆ ನಗರದ ಅಧಿದೇವತೆ ಹಾಂಸನಾಂಭೆ ಗುರುವಾರ ಮಧ್ಯಾಹ್ನ 12.17 ಕ್ಕೆ ವಿಶ್ವರೂಪ ದಶ೯ನ ನೀಡಿದಳು. ಸಂಪ್ರದಾಯದಂತೆ ದೇಗುಲದ ಗಭ೯ಗುಡಿ ಬಾಗಿಲು ತೆರೆದೊಡನೆ ಮೈಸೂರು ಅರಸು ಮನೆತನದ ನರಸಿಂಹರಾಜ...
ಹಾಸನ: ಹಾಸನಾಂಬಾ ಬೆಳಕಿನ ಹಬ್ಬ ಲೈಟಿಂಗ್ ಉದ್ಘಾಟನೆ. ಹಾಸನಾಂಬ ದೇವಾಲಯದ ಆವರಣದಲ್ಲಿಂದು ಹಾಸನಾಂಬ ಮತ್ತು ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಿರುವ ಆತ್ಯಾಕರ್ಷಕ ‘ಹಾಸನಾಂಬಾ ಬೆಳಕಿನ ಹಬ್ಬ’ ಲೈಟಿಂಗ್ ವ್ಯವಸ್ಥೆ ಕಾರ್ಯಕ್ರಮವನ್ನು ಶಾಸಕರದ ಪ್ರೀತಂ ಜೆ....