ಅಕ್ರಮವಾಗಿ ಕಸಾಯಿ ಖಾನೆಗೆ ಸಾಗಿಸುತ್ತಿದ್ದ ಜಾನುವಾರುಗಳನ್ನ ರಕ್ಷಣೆ-ಬೇಗೂರು
ಅಕ್ರಮವಾಗಿ ಕಸಾಯಿ ಖಾನೆಗೆ ಸಾಗಿಸುತ್ತಿದ್ದ ಜಾನುವಾರುಗಳನ್ನ ರಕ್ಷಣೆ ಮಾಡಿದ ಹಿಂದುಜಾಗರಣ ವೇದಿಕೆ ಕಾರ್ಯಕರ್ತರು ಬೇಗೂರು ಪೊಲೀಸರಿಗೆ ಒಪ್ಪಿಸಿರುವ ಘಟನೆ ನಡೆದಿದೆ.
ಕಸಾಯಿಖಾನೆಗೆ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ರಕ್ಷಣೆ ಮಾಡಿದ್ದಾರೆ. ಬೇಗೂರು ಮಾರ್ಗವಾಗಿ ಕೆಎ 09 – ಸಿ 0111 ನೋಂದಣಿಯ ಅಶೋಕ್ ಲೈಲ್ಯಾನ್ಡ್ ಮಿನಿ ವಾಹನದಲ್ಲಿ ಗೌಪ್ಯವಾಗಿ ಸಾಗಿಸುತ್ತಿದ್ದ ವೇಳೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರಾದ ನಂಜುಂಡ, ಅಣ್ಣಯ್ಯ ಇತರರು ರೆಡ್ ಹ್ಯಾಂಡಾಗಿ ಹಿಡಿದು ಬೇಗೂರು ಪೊಲೀಸರಿಗೆ ಒಪ್ಪಿಸಿದ್ದಾರೆ, ಘಟನೆ ಕುರಿತಂತೆ ಬೇಗೂರು ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ
ವರದಿ :ನಂದಿನಿ ಮೈಸೂರು
https://whatsapp.com/channel/0029VaA61PAC6ZvhcEyEjS0S To Join Hind- Samachar What’s up Channel click the above link
ಕೇವಲ ಐದು ತಿಂಗಳ ಕಾಲಾವಧಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಸಾರ್ಹ ಕಂಪನಿ .ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್ – ಟೆಕ್ ಇಂಟರ್ ನ್ಯಾಷನಲ್(cem-tech international construction).ಸಂಪರ್ಕಿಸಿ: 9916432555 ,9986432555