ಚಾಮರಾಜನಗರ ಚಾಮರಾಜೇಶ್ವರ ರಥೋತ್ಸವ ವಿಜೃಂಭಣೆಯಿಂದ ಜರುಗಿತು.

ಚಾಮರಾಜನಗರ ಚಾಮರಾಜೇಶ್ವರ ರಥೋತ್ಸವ ವಿಜೃಂಭಣೆಯಿಂದ ಜರುಗಿತು.

ಚಾಮರಾಜನಗರ: ಆಷಾಡ ಮಾಸದ ಜಾತ್ರೆ ಎಂದೆ ಹೆಸರಾದ ಚಾಮರಾಜನಗರ ಚಾಮರಾಜೇಶ್ವರ ರಥೋತ್ಸವ ವಿಜೃಂಭಣೆಯಿಂದ ಜರುಗಿತು.
ಹೊಸರಥದಲ್ಲಿ ಎರಡನೇ ಬಾರಿಗೆ ಶ್ರೀ ಚಾಮರಾಜೇಶ್ವರ ಕೆಂಪನಂಜಾಂಬದೇವಿ ಸಮೇತ ಶ್ರೀ ಮಹಾರಾಜರ ಮೂರ್ತಿ,ಗಣಪತಿ, ಸುಭ್ರಮಣ್ಯೇಶ್ವರ ಚಾಮರಾಜೇಶ್ವರಸ್ವಾಮಿಯವರ ಮಹಾರಥೋತ್ಸವಕ್ಕೆ ಸಾಥ್ ನೀಡಿದವು.
ಚಾಮರಾಜೇಶ್ವರ ಸ್ವಾಮಿ ರಥೋತ್ಸವ ಮೂಲ, ಪೂರ್ವಾಷಾಢ ನಕ್ಷತ್ರದಲ್ಲಿ ಮಧ್ಯಾಹ್ನ 12 ರಿಂದ 1 ಗಂಟೆಯವರೆಗೆ ಸಲ್ಲುವ ಶುಭ ಕನ್ಯಾ ಲಗ್ನದಲ್ಲಿ ಶ್ರೀಮನ್ಮಹಾರಥಾರೋಹಣ ಜರುಗಿತು.

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್ ಇಂಟೆರ್ ನ್ಯಾಷನಲ್ (Cem-Tech International Construction). ಸಂಪರ್ಕಿಸಿ :- Mob: 9880432555, Off: 08183226655.

Leave a Reply

Your email address will not be published. Required fields are marked *