
ಸಾಗರ: ಕಮಲಕ್ಕೆ ಕೈಮುಗಿದು ಕೈಪಕ್ಷ ಕಾಂಗ್ರೆಸ್ ಸೇರಿದ ಚೇತನ್ ರಾಜ್ ಕಣ್ಣೂರ್

ಕಾಂಗ್ರೆಸ್ ಕಡೆಗೆ ಮುಖ ಮಾಡಿದ್ದೇನೆ ಎಂದು ಹೇಳಿದ ಚೇತನ್ ರಾಜ್ ಕಣ್ಣೂರು ಅವರನ್ನು ಆನಂದಪುರ ಭಾಗದ ಮುಖಂಡರು ಹಾಗೂ ಸಾಗರ ಎಪಿಎಂಸಿ ಮಾಜಿ ಅಧ್ಯಕ್ಷರು ಹಾಗೂ ವೃತ್ತಿಯಲ್ಲಿ ವಕೀಲರಾದ ಶ್ರೀ ಚೇತನ್ ರಾಜ್ ಕಣ್ಣೂರುರವರು ಮತ್ತು ಅವರ ಬೆಂಬಲಿಗರು ಬಿಜೆಪಿ ಪಕ್ಷ ತೊರೆದು,

ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಸನ್ಮಾನ್ಯ ಶ್ರೀ ಗೋಪಾಲಕೃಷ್ಣ ಬೇಳೂರುರವರ ನೇತೃತ್ವದಲ್ಲಿ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು.

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್ ಇಂಟೆರ್ ನ್ಯಾಷನಲ್ (Cem-Tech International Construction). ಸಂಪರ್ಕಿಸಿ :- Mob: 9880432555, Off: 08183226655.