ರಾಗಿ ಬೆಳೆಗಾರರ ಸಮಸ್ಯೆ ತಕ್ಷಣ ಬಗೆಹರಿಸಲು ಮುಖ್ಯಮಂತ್ರಿ ಸೂಚನೆ.
ಬೆಂಗಳೂರು: ಮೇ 31: ರಾಗಿ ಬೆಳೆಗಾರರಿಗೆ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸಮರ್ಪಕವಾಗಿ ಹಣ ಪಾವತಿಯಾಗದೆ ಇರುವ ಸಮಸ್ಯೆಯನ್ನು ತಕ್ಷಣ ಬಗೆಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಗೃಹ ಕಚೇರಿ ಕೃಷ್ಣದಲ್ಲಿ ರಾಗಿ ಬೆಳೆಗಾರರು ಮತ್ತು ರೈತ ಸಮುದಾಯದ ಸಮಸ್ಯೆಗಳನ್ನು ಆಲಿಸಿದ ಅವರು ಅಹವಾಲುಗಳನ್ನು ಸ್ವೀಕರಿಸಿದರು.
ರಾಗಿ ಬೆಳೆಗಾರರಿಗೆ ಹಣ ಪಾವತಿಸುವಲ್ಲಿ ಆಗುತ್ತಿರುವ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣ ಬಗೆಹರಿಸಿ ರೈತರಿಗೆ ಅನಾನುಕೂಲ ಆಗದಂತೆ ಅಧಿಕಾರಿಗಳಿಗೆ ಸೂಚಿಸಿದರು.
ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್ ಇಂಟೆರ್ ನ್ಯಾಷನಲ್ (Cem-Tech International Construction). ಸಂಪರ್ಕಿಸಿ :- Mob: 9880432555, Off: 08183226655.