
ಎತ್ತಿನ ಬಂಡಿ ಕಲಾಕೃತಿಯ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಡಾ.ಸುಧಾಕರ್.
ಚಿಕ್ಕಬಳ್ಳಾಪುರ ನಗರದಲ್ಲಿ ನಡೆದ ನೂತನವಾಗಿ ನಿರ್ಮಿಸಿರುವ ‘ಎತ್ತಿನ ಬಂಡಿ’ ಕಲಾಕೃತಿಯ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಡಾ.ಸುಧಾಕರ್ ಭಾಗಿಯಾಗಿದ್ದರು.

ಎತ್ತಿನ ಬಂಡಿಗಳು ನೂರಾರು ವರ್ಷಗಳಿಂದ ನಮ್ಮ ಗ್ರಾಮೀಣ ಜೀವನದ ಅವಿಭಾಜ್ಯ ಅಂಗವಾಗಿವೆ. ನಗರದಲ್ಲಿ ನಿರ್ಮಿಸಿರುವ ‘ಎತ್ತಿನ ಬಂಡಿ’ ಕಲಾಕೃತಿಯು ನಮ್ಮ ಹೆಮ್ಮೆಯ ಪರಂಪರೆಯನ್ನು ಸಾರುವಂತಿದೆ.

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ಮನೆ ನಿರ್ಮಾಣ ಮಾಡಿಕೊಡುವ ಸಾಗರದ ಪ್ರಪಥಮ ಕನ್ಸ್ಟ್ರಕ್ಷನ್ ಕಂಪನಿ ಸಿಮ್- ಟೆಕ್ ಇಂಟರ್ನಷನಲ್. ಸಂಪರ್ಕಿಸಿ:- MOB: 9880432555, Off: 08183226655