ಚಿಕ್ಕಮಂಗಳೂರು: ಅರಣ್ಯ ಇಲಾಖೆ ಸಿಬಂದಿ ವಶದಲ್ಲಿದ್ದ ವ್ಯಕ್ತಿ ಸಾವು.
ಅರಣ್ಯ ಇಲಾಖೆಯ ಆನೆ ಹಿಮ್ಮೆಟಿಸುವ ಶಿಬಿರದ ಶೌಚಾಲಯದಲ್ಲಿ ಶಿವಮೊಗ್ಗ ಮೂಲದ ರವಿ ಅವರ ಮೃತದೇಹ ಪತ್ತೆಯಾಗಿದ್ದು, ಸಿಬಂದಿ ವಿರುದ್ದ ಗ್ರಾಮಸ್ಥರು ಕೊಲೆ ಆರೋಪ ಮಾಡಿದ್ದಾರೆ.
ಅದರೆ ಅರಣ್ಯ ಇಲಾಖೆಯ ಸಿಬಂದಿಯು ಇದನ್ನು ನಿರಾಕರಿಸಿದ್ದು, ವ್ಯಕ್ತಿ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ತಿಳಿಸಿದ್ದಾರೆ. ಅರಣ್ಯ ಇಲಾಖೆ ಸಿಬಂದಿ ಹಲ್ಲೆ ನಡೆಸಿದ್ದರಿಂದ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ವರದಿ: ಸಿಂಚನಾ ಜಯಂತ ಬಲೇಗಾರು
ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್. ಪಿ. ಎಸ್. ಟ್ರೇಡಿಂಗ್ mob:9880432555.