ಚಿನ್ನದ ಸರಗಳನ್ನು ಸುಲಿಗೆ ಮಾಡುತ್ತಿದ್ದ ಆರೋಪಿಯ ಬಂಧನ
ಮಂಡ್ಯ ಪಶ್ಚಿಮ ಠಾಣಾ ಪೊಲೀಸರ ಕಾರ್ಯಾಚರಣೆ ಚಿನ್ನದ ಸರಗಳನ್ನು ಸುಲಿಗೆ ಮಾಡುತ್ತಿದ್ದ ಆರೋಪಿಯ ಬಂಧನ .ಮಂಡ್ಯ ಪಶ್ಚಿಮ ಠಾಣಾ ಪೊಲೀಸರ ಕಾರ್ಯಾಚರಣೆ ಚಿನ್ನದ ಸರಗಳನ್ನು ಸುಲಿಗೆ ಮಾಡುತ್ತಿದ್ದ ಆರೋಪಿಯ ಬಂಧನ, 111 ಗ್ರಾಂ ತೂಕದ ಚಿನ್ನದ ಸರ,1 ಮೋ/ಸೈ ಒಟ್ಟು 6,21,600/-ರೂ ಮೌಲ್ಯದ ಸ್ವತ್ತನ್ನು ವಶಪಡಿಸಿಕೊಂಡಿದ್ದು.ಒಟ್ಟು 5 ಸುಲಿಗೆ ಪ್ರಕರಣಗಳು ಪತ್ತೆಯಾಗಿದ್ದು. ಆರೋಪಿ ಮತ್ತು ಮಾಲು ಪತ್ತೆ ಕಾರ್ಯದಲ್ಲಿ ಶ್ರಮಿಸಿದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ತಂಡವನ್ನು ಮಾನ್ಯ ಎಸ್.ಪಿ.ಮಂಡ್ಯರವರು ಶ್ಲಾಘಿಸಿರುತ್ತಾರೆ
ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್ ಇಂಟೆರ್ ನ್ಯಾಷನಲ್ (Cem-Tech International Construction). ಸಂಪರ್ಕಿಸಿ :- Mob: 9880432555, Off: 08183226655.