“ಬ್ಯಾಂಕುಗಳು ರೈತರ ಆಸ್ತಿಗಳನ್ನು ಮುಟ್ಟುಗೋಲು ಹಾಕುವಂತಿಲ್ಲ”

ಚಿತ್ರದುಗ೯: ಬ್ಯಾಂಕುಗಳು ರೈತರ ಆಸ್ತಿಗಳನ್ನು ಮುಟ್ಟುಗೋಲು ಹಾಕುವಂತಿಲ್ಲ.

ಸಾಲಕ್ಕಾಗಿ ಹಣಕಾಸು ಸಂಸ್ಥೆಗಳು,ಬ್ಯಾಂಕುಗಳು, ರೈತರ ಮನೆ,ಆಸ್ತಿ-ಪಾಸ್ತಿ ಜಪ್ತಿ ಮಾಡುವುದನ್ನು ನಿಷೇಧ ಮಾಡುತ್ತೇನೆ, ಎಂದು ಮುಖ್ಯಮಂತ್ರಿ ಹೇಳಿದರು.

ಸಿರಿಗೆರಿ ತರಳಬಾಳು ಬೃಹನ್ಮಠದಲ್ಲಿ ಲಿಂಗೈಕ್ಯ ಶ್ರೀಶಿವಕುಮಾರ ಶಿವಾಚಾಯ೯ ಶ್ರೀಗಳ ಶ್ರದ್ಧಾಂಜಲಿಯ ಸಭೆಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ರೈತರು ಸಂಕಷ್ಟದಲ್ಲಿದ್ದಾರೆ. ಇಂತಹ ಸಂದಭ೯ದಲ್ಲಿ ಬ್ಯಾಂಕ್‌, ಪೈನಾನ್ಸ್‌ ಗಳು,ಆಸಿ ಜಪ್ತಿ ಮಾಡುವುದು ಸರಿಯಲ್ಲ. ಈ ಕುರಿತು ಬೆಂಗಳೂರಿಗೆ ಹೋದ ತಕ್ಷಣ ಅಗತ್ಯ ಕಾನೂನು ತಿದ್ದುಪಡಿ ತಂದು ಜಪ್ತಿಯನ್ನು ನಿಷೇಧ ಮಾಡುತ್ತೆನೆ, ಎಂದು ತಿಳಿಸಿದರು.

ವರದಿ: ಸಿಂಚನಾ ಜಯಂತ ಬಲೇಗಾರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್‌. ಪಿ. ಎಸ್‌. ಟ್ರೇಡಿಂಗ್‌ mob:9880432555.

Leave a Reply

Your email address will not be published. Required fields are marked *