
ಅಂದ ಮಕ್ಕಳೊಂದಿಗೆ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಸಿವಿಲ್ ಇಂಜಿನಿಯರ್ ಆದ ಕಾರ್ತಿಕ್ ಆರ್
ಸಮಾಜ ಸೇವಕರು ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಹಾಗೂ ಸಿವಿಲ್ ಇಂಜಿನಿಯರ್ ಆದ ಕಾರ್ತಿಕ್ ಆರ್ ರವರು ತಿಲಕ್ ನಗರದಲ್ಲಿರುವ ಅಂದ ಮಕ್ಕಳ ಶಾಲೆಯಲ್ಲಿ ಮಕ್ಕಳಿಗೆ ಹಣ್ಣು ಹಂಪಲು ಕೊಡುವ ಮೂಲಕ ಹುಟ್ಟುಹಬ್ಬವನ್ನು ಆಚರಿಸಿಕೊಂಡರು ಮತ್ತು ಗಾಂಧಿನಗರದಲ್ಲಿರುವ ವೃದ್ಧಾಶ್ರಮದಲ್ಲಿ ಮಧ್ಯಾಹ್ನ ಭೋಜನದ ವ್ಯವಸ್ಥೆಯನ್ನು ಮಾಡಿಸಲಾಯಿತು. ಇದೇ ಸಂದರ್ಭದಲ್ಲಿ ಸುರೇಶ್ ಕ್ಯಾಟ್, ಅರ್ಫಾದ್, ಮಂಜುನಾಥ್, ವಿಶಾಲ್, ಮಹದೇವ್, ಮನೋಜ್, ಚಿನ್ಮಯ್, ಮೋಹನ್ ಸಿಂಧುವಳ್ಳಿ, ನದೀಮ್ ಸೇರಿದಂತೆ ಅಭಿಮಾನಿಗಳು ಭಾಗಿಯಾಗಿದ್ದರು
ವರದಿ :ನಂದಿನಿ ಮೈಸೂರು

ವಿಳಾಸ: ಮುಖ್ಯ ಕಚೇರಿ: ನಂ ,356/10 ಸಿ,ವೈಕುಂಠ ಧಾಮ ಪಕ್ಕದಲ್ಲಿ ಹಳೆ. ಪಿ .ಬಿ .ರಸ್ತೆ, ದಾವಣಗೆರೆ -577 006. ಶಾಖೆ ವೀರರಾಣಿ ಕೆಳದಿ ಚೆನ್ನಮ್ಮ ರಸ್ತೆ ಶುಭ ಮಂಗಳ ಮಂಟಪದ ಹತ್ತಿರ ವಿನೋಬನಗರ ಶಿವಮೊಗ್ಗ -577 204