ಬೆಂಗಳೂರು: ಬೆಂಗಳೂರಿನಲ್ಲಿ ವಾಣಿಜ್ಯ ಮತ್ತು ಕೈಗಾರಿಕೆ ಸಂಘ-ಸಂಸ್ಥೆಗಳ ಪದಾಧಿಕಾರಿಗಳ ಜೊತೆ ಬಜೆಟ್ ಪೂರ್ವಭಾವಿ ಸಭೆ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ ವಾಣಿಜ್ಯ ಮತ್ತು ಕೈಗಾರಿಕೆ ಸಂಘ-ಸಂಸ್ಥೆಗಳ ಪದಾಧಿಕಾರಿಗಳ ಜೊತೆ ಬಜೆಟ್ ಪೂರ್ವಭಾವಿ ಸಭೆ ನಡೆಸಿದರು.
ಸಭೆಯಲ್ಲಿ ಲೋಕೋಪಯೋಗಿ ಸಚಿವ ಸಿ ಸಿ ಪಾಟೀಲ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಹಣಕಾಸು ಇಲಾಖೆ ಎಸಿಎಸ್ ಐಎಸ್ ಎನ್ ಪ್ರಸಾದ್, ಕೈಗಾರಿಕಾ ಇಲಾಖೆ ಎಸಿಎಸ್ ರಮಣ ರೆಡ್ಡಿ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತೆ ಶಿಖಾ, ಕೈಗಾರಿಕಾ ಸಂಘ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ವರದಿ: ಸಿಸಿಲ್ ಸೋಮನ್
ಆಕರ್ಷಕ ಕಮ್ಮಿ ಬಡ್ಡಿದರ ಗ್ರಹ ಸಾಲಕ್ಕಾಗಿ ಸಂಪರ್ಕಿಸಿ : 9535995455 , 9880432555.