
ಉಡುಪಿ ಜಿಲ್ಲೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ.
ಎರಡನೇ ಬಾರಿ ಮುಖ್ಯಮಂತ್ರಿ ಆಗಿ ಮೊದಲ ಬಾರಿಗೆ ಉಡುಪಿ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ನಗರದ ಬನ್ನಂಜೆಯಲ್ಲಿರುವ ದೇವರಾಜ ಅರಸು ಬಾಲಕಿಯರ ಹಾಸ್ಟೆಲ್ ಗೆ ದಿಡೀರನೆ ಭೇಟಿ ನೀಡಿ ವ್ಯವಸ್ಥೆ ಪರಿಶಿಲಿಸಿದರು. ವಿದ್ಯಾರ್ಥಿಗಳು, ಆಡಳಿತ ಸಿಬ್ಬಂದಿ ಜೊತೆ ಚರ್ಚೆ. ದೇವರಾಜ ಅರಸ್ ಹಿಂದುಳಿದ ವರ್ಗಗಳ ಹಾಸ್ಟೆಲ್.

ಶಿವಾ ಮೋಟರ್ಸ್
ಮುಖ್ಯ ಕಛೇರಿ :ನo 356/10/ಸಿ, ವೈಕುಂಠಧಾಮ ಪಕ್ಕದಲ್ಲಿ, ಹಳೆ ಪಿ. ಬಿ. ರಸ್ತೆ, ದಾವಣಗೆರೆ -577006. ಶಾಖೆ : ವೀರ ರಾಣಿ ಕೆಳದಿ ಚೆನ್ನಮ್ಮ ರಸ್ತೆ, ಶುಭ ಮಂಗಳ ಕಲ್ಯಾಣ ಮಂಟಪ ಹತ್ತಿರ, ವಿನೋಭಾ ನಗರ, ಶಿವಮೊಗ್ಗ -577304. Mob: + 91 7259433400 .8182350116