
ಮುಖ್ಯಮಂತ್ರಿಗಳಾದಸಿದ್ದರಾಮಯ್ಯ ಮನೆ ಮುಂದೆ ಪ್ರತಿಭಟನೆ ನಡೆಸಿದರು
ರೈತ ಮುಖಂಡರಾದ ಕುರುಬೂರು ಶಾಂತಕುಮಾರ್ ಮುಂದಾಳತ್ವದಲ್ಲಿ ಪ್ರತಿಭಟನೆಗೆ ಕರೆ ನೀಡಲಾಗಿತ್ತು.
ಮೈಸೂರಿನ ಟಿಕೆ ಬಡಾವಣೆಯಲ್ಲಿರುವ ಸಿಎಂ ಸಿವಾಸದ ಬಳಿ ರೈತರು ಹೋರಾಟಕ್ಕೆ ಆಗಮಿಸುತ್ತಿದ್ದಂತೆ ಪೋಲೀಸರು ಪ್ರತಿಭಟನೆಗೆ ಅವಕಾಶ ಕೊಡದೇ ವಶಕ್ಕೆ ಪಡೆದಿದ್ದಾರೆ. ಪ್ರತಿಭಟನೆಯಲ್ಲಿ ಮಹಿಳಾ ರೈತರು ಭಾಗಿಯಾದ್ದರು.
ರೈತ ಮಹಿಳೆಯರು ಸೇರಿದಂತೆ ನೂರಾರು ರೈತರನ್ನು ಪೋಲಿಸರು ಬಂಧಿಸುತ್ತಿದ್ದರು.
ಪೋಲಿಸರು ರೈತರ ನಡುವೆ ಮಾತಿನ ಚಕಮಕಿ ನಡೆಯಿತು.
ಪೋಲಿಸರ ನಡೆಗೆ ರೈತರ ಆಕ್ರೋಶ ಹೊರ ಹಾಕಿದರು.
ಪ್ರತಿಭಟನೆಗೆ ಸ್ವಲ್ಪ ಸಮಯವನ್ನು ಅವಕಾಶ ಮಾಡಿಕೊಡದ ಪೋಲಿಸರ ವಿರುದ್ಧ ರೈತರು ಕಿಡಿಕಾರಿದರು.
ವರದಿ :ನಂದಿನಿ ಮೈಸೂರು

ವಿಳಾಸ: ಮುಖ್ಯ ಕಚೇರಿ: ನಂ ,356/10 ಸಿ,ವೈಕುಂಠ ಧಾಮ ಪಕ್ಕದಲ್ಲಿ ಹಳೆ. ಪಿ .ಬಿ .ರಸ್ತೆ, ದಾವಣಗೆರೆ -577 006. ಶಾಖೆ ವೀರರಾಣಿ ಕೆಳದಿ ಚೆನ್ನಮ್ಮ ರಸ್ತೆ ಶುಭ ಮಂಗಳ ಮಂಟಪದ ಹತ್ತಿರ ವಿನೋಬನಗರ ಶಿವಮೊಗ್ಗ -577 204