
ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವ ರದ್ದು
ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವ ರದ್ದು ಹಿಂದಿರುವ ಬಿಜೆಪಿ ಪಿತೂರಿ ಖಂಡಿಸಿ ಪ್ರದೇಶ ಕಾಂಗ್ರೆಸ್ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಮೌನ ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಸಚಿವರಾದ ರಾಮಲಿಂಗಾರೆಡ್ಡಿ, ಬೋಸರಾಜ್, ಎಐಸಿಸಿ ಕಾರ್ಯದರ್ಶಿಗಳಾದ ರೋಜಿ ಜಾನ್, ಮಯೂರ್ ಜೈಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್ ಮತ್ತಿತರರು ಭಾಗವಹಿಸಿದ್ದರು. ಎಲ್ಲರೂ ಕಪ್ಪು ಪಟ್ಟಿ ಧರಿಸಿದ್ದರು

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್ ಇಂಟೆರ್ ನ್ಯಾಷನಲ್ (Cem-Tech International Construction). ಸಂಪರ್ಕಿಸಿ :- Mob: 9880432555, Off: 08183226655.