
ಬೆಂಗಳೂರು: ಕೊರೋನ 4ನೇ ಅಲೆ ಕೋವಿಡ್ ಸಾಂಕ್ರಾಮಿಕಕ್ಕೆ ಸಂಬಂಧಿಸಿದಂತೆ ಪರಿಶೀಲನಾ ಸಭೆ, ಕೊರೋನ 4ನೇ ಅಲೆ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಕೋವಿಡ್ ಸಾಂಕ್ರಾಮಿಕಕ್ಕೆ ಸಂಬಂಧಿಸಿದಂತೆ ಪರಿಶೀಲನಾ ಸಭೆ ಜರುಗಿತು. ಬೆಂಗಳೂರಲ್ಲಿ ಶೇಕಡ 1.9 ರಷ್ಟು ಪ್ರಕರಣಗಳು ದಾಖಲೆಯಾಗಿದೆ ಮತ್ತೆ ಮಾಸ್ಕ್ ಸಾಮಾಜಿಕ ಅಂತರ ಕಡ್ಡಾಯ, ಮಾಸ್ಕ್ ಧರಿಸದಿದ್ದರೆ ದಂಡ ಹಾಕುವುದಿಲ್ಲ ಆದರೆ ಜನರು ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದರು.

ಆರೋಗ್ಯ ಸಚಿವ ಡಾ. ಸುಧಾಕರ್ ಕಂದಾಯ ಸಚಿವ ಆರ್. ಅಶೋಕ, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಅಭಿವೃದ್ಧಿ ಆಯುಕ್ತೆ ಹಾಗೂ ಅಪರ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಕೋವಿಡ್ ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷ ಡಾ: ಎಂ.ಕೆ.ಸುದರ್ಶನ್, ರಾಷ್ಟ್ರೀಯ ಆರೋಗ್ಯ ಮಿಷನ್ ನಿರ್ದೇಶಕಿ ಡಾ: ಅರುಂಧತಿ ಚಂದ್ರಶೇಖರ್,ಆರೋಗ್ಯ ಇಲಾಖೆ ಆಯುಕ್ತ ಡಿ.ರಂದೀಪ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹಾಗೂ ಮೊದಲಾದವರು ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್ (C E O – HIND SAMACHAR)

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.