

ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಎಲ್ಲರನ್ನೂ ಇಂದು ಬೆಳಗ್ಗೆ 11.00 ಗಂಟೆ ಮೇಲೆ ಭೇಟಿ ಮಾಡಲಿದ್ದಾರೆ.
ಸದಾಶಿವನಗರ ನಿವಾಸದಲ್ಲಿ ಅವರು ಯಾರನ್ನೂ ಭೇಟಿ ಮಾಡಲು ಆಗುತ್ತಿಲ್ಲ. ದಯಮಾಡಿ ಸಹಕರಿಸಲು ಕೋರಲಾಗಿದೆ.

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್ ಇಂಟೆರ್ ನ್ಯಾಷನಲ್ (Cem-Tech International Construction). ಸಂಪರ್ಕಿಸಿ :- Mob: 9880432555, Off: 08183226655.