ಬೆಂಗಳೂರು: ದೇವೆಗೌಡರ ಆರೋಗ್ಯ ವಿಚಾರಿಸಿದ ಸಿಎಂ.
ಮಾಜಿ ಪ್ರಧಾನಿ ದೇವೆಗೌಡರ ನಿವಾಸಕ್ಕೆ ಭೇಟಿ ನೀಡಿದ ಸಿಎಂ ಬೊಮ್ಮಾಯಿ. ಪದ್ಮನಾಭ ನಗರದಲ್ಲಿರುವ ದೇವೆಗೌಡರ ನಿವಾಸಕ್ಕೆ ಭೇಟಿ ನೀಡಿದರು.
ಸಿಎಂ ಬೊಮ್ಮಾಯಿ ಜೊತೆ ಸಚಿವರಾದ ಆರ್ ಅಶೋಕ್ ,ಸೋಮಣ್ಣ,ಮಾಧುಸ್ವಾಮಿ, ಗೊಪಾಲಯ್ಯ, ಮುನಿರತ್ನ, ಬೈರತಿ ಬಸವರಾಜ್ ಸಹ ಭೇಟಿ. ನಿನ್ನೆ ಬಿಎಸ್ ವೈ, ಮೊನ್ನೆ ಸಿದ್ದರಾಮಯ್ಯ ದೇವೆಗೌಡರನ್ನ ಭೇಟಿ ನೀಡಿ ಆರೋಗ್ಯ ವಿಚಾರಿಸಿ ತೆರಳಿದ್ದರು.
ಈಗ ಸಿಎಂ ಮತ್ತು ಅವರ ಸಂಪುಟದ ಸಚಿವರು ದೇವೆಗೌಡರನ್ನ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ವರದಿ: ನಂದಿನಿ ಮೈಸೂರು
ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್. ಪಿ. ಎಸ್. ಟ್ರೇಡಿಂಗ್ mob:9880432555.