
ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಭೇಟಿ ಮಾಡಿ ಸಮಾಲೋಚನೆ ನಡೆಸಿದರು.

ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸದಾಶಿವನಗರದ ತಮ್ಮ ನಿವಾಸದಲ್ಲಿ ಸಚಿವರಾದ ಶಿವಾನಂದ್ ಪಾಟೀಲ್, ಸಂತೋಷ್ ಲಾಡ್, ಸಿಎಲ್ಪಿ ಕಾರ್ಯದರ್ಶಿ ತುಕಾರಾಮ್, ಶಾಸಕರಾದ ಜಿ ಎಸ್ ಪಾಟೀಲ್, ತರೀಕೆರೆ ಶ್ರೀನಿವಾಸ್, ಶಾಂತನಗೌಡ, ದರ್ಶನ್ ಧ್ರುವನಾರಾಯಣ್, ರವಿಶಂಕರ್, ಮಾನಪ್ಪ ವಜ್ಜಲ್, ಡಾ ರಂಗನಾಥ್, ಎಂ ಎಲ್ಸಿ ಸುನಿಲ್ ಪಾಟೀಲ್, ಮಾಜಿ ಸಚಿವರಾದ ಬಾಬುರಾವ್ ಚಿಂಚನಸೂರ್, ಶಿವರಾಮ್, ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಅವರನ್ನು ಗುರುವಾರ ಭೇಟಿ ಮಾಡಿದ್ದರು.

ವಿಳಾಸ: ಮುಖ್ಯ ಕಚೇರಿ: ನಂ ,356/10 ಸಿ,ವೈಕುಂಠ ಧಾಮ ಪಕ್ಕದಲ್ಲಿ ಹಳೆ. ಪಿ .ಬಿ .ರಸ್ತೆ, ದಾವಣಗೆರೆ -577 006. ಶಾಖೆ ವೀರರಾಣಿ ಕೆಳದಿ ಚೆನ್ನಮ್ಮ ರಸ್ತೆ ಶುಭ ಮಂಗಳ ಮಂಟಪದ ಹತ್ತಿರ ವಿನೋಬನಗರ ಶಿವಮೊಗ್ಗ -577 204