ಡಾ. ಬಾಬು ಜಗಜೀವನ್ ರಾಮ್ ಅವರ 37ನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ಪುಷ್ಪಾರ್ಚನೆ

ಡಾ. ಬಾಬು ಜಗಜೀವನ್ ರಾಮ್ ಅವರ 37ನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ಪುಷ್ಪಾರ್ಚನೆ

ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಮೈಸೂರು ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಮೈಸೂರು ಇವರ ಸಂಯುಕ್ತಶ್ರಯದಲ್ಲಿ ಹಸಿರು ಕ್ರಾಂತಿಯ ಹರಿಕಾರ ರಾಷ್ಟ್ರ ನಾಯಕ ಭಾರತದ ಮಾಜಿ ಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ಅವರ 37ನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ಮೈಸೂರಿನ ರೈಲ್ವೆ ನಿಲ್ದಾಣದ ಬಾಬು ಜಗಜೀವನ್ ರಾಮ್ ವೃತ್ತದಲ್ಲಿನ ಅವರ ಪ್ರತಿಮೆಗೆ ಮಾಲಾರ್ಪಣೆ ಮತ್ತು ಪುಷ್ಪಾರ್ಚನೆ ಮಾಡಲಾಯಿತ್ತು.

ಕಾರ್ಯಕ್ರಮದಲ್ಲಿ ಮಹಾಪೌರರಾದ ಶಿವಕುಮಾರ್ , ಉಪ ಮಹಾಪೌರರಾದ ಡಾ.ಜಿ. ರೂಪ, ಜಿಲ್ಲಾಧಿಕಾರಿಗಳಾದ ಡಾ.ಕೆ.ವಿ ರಾಜೇಂದ್ರ, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಣಾಧಿಕಾರಿಗಳಾದ ಗಾಯತ್ರಿ ಕೆ ಎಂ, ಮಹಾನಗರ ಪಾಲಿಕೆಯ ಆಯುಕ್ತರಾದ ಲಕ್ಷ್ಮಿಕಾಂತ್ ರೆಡ್ಡಿ, ಪೊಲೀಸ್ ವರಿಷ್ಠಾಧಿಕಾರಿಗಳಾದ ಸೀಮಾ ಲಟ್ಕರ್, ಮೈಸೂರು ನಗರ ಪೊಲೀಸ್ ಆಯುಕ್ತರಾದ ರಮೇಶ್ ಬಿ ಬಾನತ್, ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು. ರೂ.10 ಕೋಟಿಗೆ ಇಂಧನ ಇಲಾಖೆ ಬಿಕರಿಯಾಗಿದೆ
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ಆರೋಪ ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಇಂದು ದಾಖಲೆ ಸಮೇತ ಬಂದಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ನನ್ನ ಬಳಿ ದಾಖಲೆ ಇದೆ ಅಂತಾ ಪೆನ್ ಪೆನ್‌ಡ್ರೈವ್ ಪ್ರದರ್ಶನ ಮಾಡಿದ್ದಾರೆ. ಶರ್ಟ್ ಪಾಕೆಟ್ ನಲ್ಲಿ ಪೆನ್‌ಡ್ರೈವ್ ಹಿಡಿದುಕೊಂಡು ಬಂದಿರುವ ಕುಮಾರಸ್ವಾಮಿ, ವರ್ಗಾವಣೆ ದಂಧೆಯ ಆಡಿಯೋ ಇದೆ ಎಂದು ಹೇಳುವ ಮೂಲಕ ಮತ್ತೊಂದು ಬಾಂಬ್ ಹಾಕಿದ್ದಾರೆ.
ಏSಖಿ ಟ್ಯಾಕ್ಸ್ ನಾನ್ ಇಟ್ಕೊಂಡಿಲ್ಲ. ತಾಜ್ ವೆಸ್ಟೆಂಡ್‌ದ್ದು ಬಾಕಿ ಬಿಲ್ ಕಾಂಗ್ರೆಸ್‌ಗೆ ಕಳಿಸಿದ್ರಾ?. ನಾನೇನು ಬೀದಿಲಿ ಹೋಗುವವನಾ?. 2-3 ಲಕ್ಷ ಖರ್ಚು ಮಾಡುವ ಯೋಗ್ಯತೆ ನನಗಿಲ್ವಾ? ಬ್ಲೂ÷್ಯಫಿಲ್ಮ್ಂ ಅನ್ನು ಟೆಂಟ್ ನಲ್ಲಿ ತೋರಿಸಿ ಬಂದವನಲ್ಲ ನಾನು ಎಂದು ವಾಗ್ದಾಳಿ ನಡೆಸಿದ್ದಾರೆ.

ಮಂಗಳವಾರ ಮಂಡ್ಯದಲ್ಲಿ ವರ್ಗಾವಣೆ ಆಯ್ತಲ್ಲ. ತನಿಖೆಯಾದವರನ್ನು ಸಸ್ಪೆಂಡ್ ಆದವರನ್ನು ಮತ್ತೆ ತೆಗೆದುಕೊಳ್ಳುತ್ತಾರೆ. ಲಾಟರಿ ದಂಧೆ ನಡೆಸಿದವರನ್ನು ಆಚೆ ಕಳಿಸಿದ್ದೇನೆ. ಈಗಲೂ ನಾನು ತಾಜ್ ವೆಸ್ಟೆಂಡ್‌ಗೆ ಹೋಗ್ತೀನಿ. ನಾನೇನ್ ಕಾಂಗ್ರೆಸ್ ನವರನ್ನು ಕೇಳ್ಕೊಂಡು ಹೋಗಬೇಕಾ?. ಪರಿಹಾರದ ದುಡ್ಡಲ್ಲಿ ಮಜಾ ಮಾಡಿದವರು ನೀವು ಎಂದು ಹೆಚ್‌ಡಿಕೆ ಗರಂ ಆದರು.
ಸಮಯ ಬರಲಿ ಪೆನ್‌ಡ್ರೈವ್ ಬಿಡುಗಡೆ ಮಾಡ್ತೀನಿ. ಮೈ ಕೈ ಪರಚಿಕೊಳ್ಳುವುದು ಬೇಡ ಅಂತಾ ಗುಂಡೂರಾವ್ ಹೇಳಿದರಲ್ಲ. ನಾನೇಕೆ ಮೈ ಕೈ ಪರಚಿಕೊಳ್ಳಲಿ?. ಸೋತಾಗ್ಲೂ ಜನರ ಕಷ್ಟ-ಸುಃಖ ಕೇಳಿದ್ದೇವೆ. ನನ್ನ ಆಸ್ತಿಯ ಬಗ್ಗೆ ತನಿಖೆ ಮಾಡಲಿ. ರಾಜಕೀಯಕ್ಕೆ ಬರುವ ಮುಂಚೆ ಎಷ್ಟಿತ್ತು?. ಆಸ್ತಿ ಈಗ ಎಷ್ಟಿದೆ ತನಿಖೆ ಮಾಡಲಿ ಎಂದು ಸವಾಲೆಸೆದರು.
ಇಂಧನ ಇಲಾಖೆ ಟ್ರಾನ್ಸ್ ಫರ್ ಆಗಿದೆ. 10 ಕೋಟಿಗೆ ನಿನ್ನೆ ಬಿಕರಿಯಾಗಿದೆ. ನಗರ ಅಭಿವೃದ್ಧಿ ಇಲಾಖೆ ಇಲ್ಲ. ಇಲ್ಲಿರೋದು ನಗದು ಅಭಿವೃದ್ಧಿ ಇಲಾಖೆ ಇರೋದು. ಬಿಎಸ್‌ವೈ ನನ್ನ ಬಗ್ಗೆ ಒಳ್ಳೆಯ ಮಾತಾನಾಡಿದ್ದಾರೆ. ಯಾರ್ಯಾರು ನನ್ನ ಜೊತೆ ರಾಜ್ಯದ ಸಂಪತ್ತು ಉಳಿಸಲು ಕೈ ಜೋಡಿಸ್ತಾರೋ ಅವರಿಗೆ ಸ್ವಾಗತ ಕೋರುತ್ತೇನೆ ಎಂದು ಇದೇ ವೇಳೆ ಹೆಚ್‌ಡಿಕೆ ಹೇಳಿದರು.

ಟನಲ್ ಮಾಡೋಕೆ ಹೋಗಿ ಬೆಂಗಳೂರನ್ನು ಸಮಾಧಿ ಮಾಡಿದ್ರಿ. ಈಗಾಗಲೇ ಅಭಿವೃದ್ಧಿ ವಿಚಾರದಲ್ಲಿ ಸಮಾಧಿಯಾಗಿದೆ. ಅಂಬೇಡ್ಕರ್ ಹೆಸ್ರು ಹೇಳ್ಕೊಂಡು ಲೂಟಿ ಮಾಡ್ತಾ ಇದ್ದೀರಾ. ಬೆಂಗಳೂರು ಸಮಸ್ಯೆಗೆ ವೈಜ್ಞಾನಿಕ ರೀತಿಯಲ್ಲಿ ಕೆಲಸ ಮಾಡಿ. ಟನಲ್ ಮಾಡಿಸೋಕೆ ಹೋಗೋಕೆ ಬೆಂಗಳೂರು ಹಾಳ್ ಮಾಡಬೇಡಿ ಎಂದು ಡಿಕೆಗೆ ಕುಮಾರಸ್ವಾಮಿ ಟಾಂಗ್ ಕೊಟ್ಟರು.

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್ ಇಂಟೆರ್ ನ್ಯಾಷನಲ್ (Cem-Tech International Construction). ಸಂಪರ್ಕಿಸಿ :- Mob: 9880432555, Off: 08183226655.

Leave a Reply

Your email address will not be published. Required fields are marked *