ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಭಾರತದ ಮಾಜಿ ಉಪ ಪ್ರಧಾನಿ ಡಾ: ಬಾಬು ಜಗಜೀವನ್ ರಾಮ್ ಅವರ 115ನೇ ಜನ್ಮದಿನಾಚರಣೆ – ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಭಾರತದ ಮಾಜಿ ಉಪ ಪ್ರಧಾನಿ ಡಾ: ಬಾಬು ಜಗಜೀವನ್ ರಾಮ್ ಅವರ 115ನೇ ಜನ್ಮದಿನಾಚರಣೆ – ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ.

ಇಂದು ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಆಯೋಜಿಸಿರುವ ಹಸಿರು ಕ್ರಾಂತಿಯ ಹರಿಕಾರ, ಭಾರತದ ಮಾಜಿ ಉಪ ಪ್ರಧಾನಿ ಡಾ: ಬಾಬು ಜಗಜೀವನ್ ರಾಮ್ ಅವರ 115ನೇ ಜನ್ಮದಿನಾಚರಣೆಯ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

ಇದೇ ಸಂದರ್ಭದಲ್ಲಿ ಪರಿಶಿಷ್ಟ ಜನಾಂಗದ ಏಳಿಗೆಗಾಗಿ ಶ್ರಮಿಸಿದ ಗಣ್ಯರಿಗೆ ಡಾ. ಬಾಬು ಜಗಜೀವನ್ ರಾಮ್ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.

ವರದಿ: ಸಿಸಿಲ್ ಸೋಮನ್ (C E O – HIND SAMACHAR)

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.

Leave a Reply

Your email address will not be published. Required fields are marked *