ಡೆಂಗಿ ಹರಡದಂತೆ ಮುಂಜಾಗೃತ ಕ್ರಮವಹಿಸಿ- ಡಾ.ಹೆಚ್.ಸಿ.ಮಹದೇವಪ್ಪ

ಡೆಂಗಿ ಹರಡದಂತೆ ಮುಂಜಾಗೃತ ಕ್ರಮವಹಿಸಿ-ಡಾ.ಹೆಚ್.ಸಿ.ಮಹದೇವಪ್ಪ

ಡೆಂಗಿ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಡಾ ಹೆಚ್.ಸಿ.ಮಹದೇವಪ್ಪ ಅವರು ಇಂದು ಜಲದರ್ಶಿನಿಯಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದರು.

ಇದೇ ಸಂಸರ್ಭದಲ್ಲಿ ಡೆಂಗಿ ಜ್ವರ ನಿಯಂತ್ರಣದ ಸಂಬಂಧ ಜನರಿಗೆ ಜಾಗೃತಿ ಮೂಡಿಸಲು ಭಿತ್ತಿಪತ್ರವನ್ನು ಬಿಡುಗಡೆಗೊಳಿಸಲಾಯಿತು.

ಸಭೆಯಲ್ಲಿ ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ, ಜಿಲ್ಲಾ ಪಂಚಾಯತ್ ಸಿಇಒ ಕೆ.ಎಂ.ಗಾಯಿತ್ರಿ, ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ನಗರ ಪಾಲಿಕೆ ಆಯುಕ್ತ ಆಶಾದ್ ಉರ್ ರೆಹಮಾನ್ ಶರೀಫ್, ಡಿಎಚ್‌ಒ ಡಾ.ಕುಮಾರಸ್ವಾಮಿ ಸೇರಿದಂತೆ ಮುಂತಾದ ಅಧಿಕಾರಿಗಳು ಹಾಜರಿದ್ದರು

ವರದಿ :ನಂದಿನಿ ಮೈಸೂರು

https://whatsapp.com/channel/0029VaA61PAC6ZvhcEyEjS0S To Join Hind- Samachar What’s up Channel click the above link

ಕೇವಲ ಐದು ತಿಂಗಳ ಕಾಲಾವಧಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಸಾರ್ಹ ಕಂಪನಿ .ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್ – ಟೆಕ್ ಇಂಟರ್ ನ್ಯಾಷನಲ್(cem-tech international construction).ಸಂಪರ್ಕಿಸಿ: 9916432555 ,9986432555

Leave a Reply

Your email address will not be published. Required fields are marked *