
ನರಸೀಪುರದಲ್ಲಿ ಚುನಾವಣಾ ಪ್ರಚಾರ ಸಭೆ.

ನರಸೀಪುರದಲ್ಲಿ ಇಂದು ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ಪ್ರಿಯಾಂಕಾ ಗಾಂಧಿ, ರಾಜ್ಯ ಉಸ್ತುವಾರಿ ಶ್ರೀ ರಣದೀಪ್ ಸಿಂಗ್, ಶ್ರೀ ಸುರ್ಜೇವಾಲ, ಮಾಜಿ ಸಚಿವರಾದ ಶ್ರೀ ಡಾ ಎಚ್ ಸಿ ಮಹದೇವಪ್ಪ ಅವರ ಜೊತೆ ವರುಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಸನ್ಮಾನ್ಯ ಡಾ.ಯತೀಂದ್ರ ಸಿದ್ದರಾಮಯ್ಯನವರು ಪಾಲ್ಗೊಂಡಿದ್ದರು.


ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀ ತನ್ವೀರ್ ಸೇಠ್, ಮಾಜಿ ಸಂಸದರಾದ ಶ್ರೀ ಕಾಗಲವಾಡಿ ಶಿವಣ್ಣ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಡಾ.ಡಿ ತಿಮ್ಮಯ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಡಾ.ಬಿ ಜೆ ವಿಜಯ್ ಕುಮಾರ್, ಯುವ ಮುಖಂಡರಾದ ಶ್ರೀ ಸುನೀಲ್ ಬೋಸ್, ಮಾಜಿ ಶಾಸಕರಾದ ಶ್ರೀಮತಿ ಸುನೀತಾ ವೀರಪ್ಪಗೌಡ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್ ಇಂಟೆರ್ ನ್ಯಾಷನಲ್ (Cem-Tech International Construction). ಸಂಪರ್ಕಿಸಿ :- Mob: 9880432555, Off: 08183226655.