ಮಹದೇವಪುರ: ಜಲಾವೃತಗೊಂಡಿದ್ದ ರಸ್ತೆಯಲ್ಲಿ ಪ್ರಯಾಣಿಸುವಾಗ ವಿದ್ಯುತ್ ಸ್ಪರ್ಶ.
ಜಲಾವೃತಗೊಂಡಿದ್ದ ರಸ್ತೆಯಲ್ಲಿ ಪ್ರಯಾಣಿಸುವಾಗ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ಮಹದೇವಪುರದ ಸಿದ್ದಾಪುರ ಬಡಾವಣೆಯ ಯುವತಿ ಅಖಿಲಾ ಅವರ ನಿವಾಸಕ್ಕೆ ಇಂದು ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದವರಿಗೆ ಸಾಂತ್ವನ ಹೇಳಿದರು.
ಇದೇ ಸಂದರ್ಭದಲ್ಲಿ
ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗ ರೆಡ್ಡಿ ಅವರು ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಹಾಜರಿದ್ದರು.
ವರದಿ: ನಂದಿನಿ ಮೈಸೂರು
ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 988043255.