
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಶ್ರೀ ಎಸ್. ನಿಜಲಿಂಗಪ್ಪನವರ ಪುಣ್ಯ ಸ್ಮರಣೆಯಂದು ಗೌರವಪೂರ್ವಕ ನಮನಗಳು – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.

ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಕರ್ನಾಟಕ ಏಕೀಕರಣಕ್ಕೆ ಹೋರಾಡಿದ ಮಹಾನ್ ಚೇತನ, ಮಾಜಿ ಮುಖ್ಯಮಂತ್ರಿ ಶ್ರೀ ಎಸ್. ನಿಜಲಿಂಗಪ್ಪನವರ ಪುಣ್ಯ ಸ್ಮರಣೆಯಂದು ಗೌರವಪೂರ್ವಕ ನಮನಗಳು. ಕನ್ನಡ ಭಾಷೆ ಹಾಗೂ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆಗಳು ಕನ್ನಡಿಗರ ಪಾಲಿಗೆ ಸದಾ ಸ್ಮರಣೀಯವಾಗಿರುತ್ತವೆ.

ವರದಿ: ಸಿಸಿಲ್ ಸೋಮನ್ (C E O – HIND SAMACHAR)

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.